IT ವೇತನ ಹೆಚ್ಚಳಕ್ಕೂ ಕತ್ತರಿ
Team Udayavani, Oct 8, 2023, 11:28 PM IST
ಭಾರತದ ತಂತ್ರಜ್ಞಾನ ಕ್ಷೇತ್ರಗಳಲ್ಲಿನ ಸರಾಸರಿ ವೇತನ ಹೆಚ್ಚಳವು 2023ರಲ್ಲಿ ಶೇ.9.1 ಆಗಿರಲಿದೆ. ಕಳೆದ ವರ್ಷ ಅಂದರೆ 2022ರಲ್ಲಿ ವೇತನ ಹೆಚ್ಚಳದ ಸರಾಸರಿ ಪ್ರಮಾಣ ಶೇ.10.3ರಷ್ಟಿದ್ದು ಈ ಬಾರಿ ವೇತನ ಹೆಚ್ಚಳಕ್ಕೆ ಕತ್ತರಿ ಬಿದ್ದಿದೆ ಎಂದು ಡೆಲಾಯ್r ಕಾಂಪನ್ಸೇಶನ್ ಬೆಂಚ್ ಮಾರ್ಕಿಂಗ್ ಸಂಸ್ಥೆ ದತ್ತಾಂಶದಲ್ಲಿ ತಿಳಿಸಿದೆ.
150 ಸಂಸ್ಥೆಗಳಿಂದ ಸಂಗ್ರಹಿಸಿದ ದತ್ತಾಂಶಗಳನ್ನು ಅನುಸರಿಸಿ ವರದಿ ತಯಾರಿಸಲಾಗಿದ್ದು, ಜಾಗತಿಕ ಆರ್ಥಿಕ ಬಿಕ್ಕಟ್ಟು ಈ ಬೆಳವಣಿಗೆಗೆ ಕಾರಣ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.