ಇಟಲಿ ಆರ್ಥಿಕ ಹಿಂಜರಿತದ ಸಂಕಟ
Team Udayavani, May 1, 2020, 3:01 PM IST
ಇಟಲಿ: ಇಟಲಿಗೆ ಇದೀಗ ಆರ್ಥಿಕ ಹಿಂಜರಿತದ ಸಂಕಟ ಶುರುವಾಗಿದ್ದು, 2020 ರ ಮೊದಲ ತ್ರೈ ಮಾಸಿಕದಲ್ಲಿ ಇಟಾಲಿಯನ್ ಜಿಡಿಪಿ ಶೇ.4.7ರಷ್ಟು ಕುಸಿದಿದೆ ಎಂದು ಇಟಾಲಿಯನ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸ್ಟಾಟಿಸ್ಟಿಕ್ಸ್ ( ಐಎಸ್ಟಿಎಟಿ) ವರದಿ ಮಾಡಿದೆ. ಎರಡು ತ್ರೆ„ಮಾಸಿಕದಿಂದಲೇ ಅನಿಶ್ಚಿತ ಬೆಳವಣಿಗೆಗಳು ಪ್ರಾರಂಭವಾಗಿದ್ದು, ಅಕ್ಟೋಬರ್ನಿಂದ ಡಿಸೆಂಬರ್ವರೆಗಿನ ತ್ರೈಮಾಸಿಕದಲ್ಲಿ ಶೇ.0.3ರಷ್ಟು ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ.
1995ರ ನಂತರ ದೇಶದಲ್ಲಿ ಆಗಿರುವ ಅತ್ಯಂತ ಕೆಟ್ಟ ಆರ್ಥಿಕ ಬೆಳವಣಿಗೆ ಇದಾಗಿದ್ದು, ಸೋಂಕು ನಿಯಂತ್ರಣಕ್ಕಾಗಿ ದೇಶದೆಲ್ಲೆಡೆ ಜಾರಿ ಮಾಡಲಾದ ಲಾಕ್ಡೌನ್ ಕ್ರಮಗಳು ಆರ್ಥಿಕತೆಯ ಬೆಳವಣಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಐಎಸ್ಟಿಎಟಿ ಹೇಳಿದೆ.
ಯುರೋಪ್ ವಲಯದಲ್ಲಿ ಈ ಬೆಳವಣಿಗೆ ಆತಂಕ ಸೃಷ್ಟಿಸಿದೆ. ದಶಕಗಳ ಹಿಂದಿನ ಯುರೋಪ್ ಆರ್ಥಿಕ ಬಿಕ್ಕಟ್ಟಿನ ನಂತರ ಇಟಲಿ ಆರ್ಥಿಕ ಹಿಂಜರಿತಕ್ಕೆ ಒಳಗಾಗಿದ್ದು, ವ್ಯಾವಹಾರಿಕ ನಷ್ಟ ಅನುಭವಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.