Itanagar: ಚೀನ ಜತೆ ದೀರ್ಘ ಕಾಲ ಶಾಂತಿ ಸ್ಥಾಪನೆಗೆ ಪ್ರಯತ್ನ; ರಕ್ಷಣ ಸಚಿವ ರಾಜನಾಥ್ಸಿಂಗ್
Team Udayavani, Nov 1, 2024, 10:07 AM IST
ಇಟಾನಗರ: ಚೀನದೊಂದಿಗೆ ದೀರ್ಘ ಕಾಲಿಕ ವಾಗಿ ಶಾಂತಿ ಕಾಯ್ದುಕೊಳ್ಳಲು ಪ್ರಯತ್ನಿಸಲಾಗುತ್ತದೆ ಎಂದು ರಕ್ಷಣ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಅರುಣಾಚಲ ಪ್ರದೇಶಕ್ಕೆ ಹೊಂದಿಕೊಂಡಿ ರುವ ಚೀನ ಗಡಿಯಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಪ್ರತಿಮೆ ಅನಾವರಣ ಮಾಡಿ ಮಾತನಾಡಿದ ಅವರು ಎಲ್ಎಸಿಯಲ್ಲಿ ಸೇನೆ ಹಿಂತೆಗೆತ ಪೂರ್ತಿಯಾಗಿದೆ. ನಾವು ಅದನ್ನು ಮೀರಿ ದೀರ್ಘಕಾಲೀನ ಶಾಂತಿ ಸ್ಥಾಪನೆಗಾಗಿ ಪ್ರಯತ್ನ ನಡೆಸಿದ್ದೇವೆ.
ರಾಜತಾಂತ್ರಿಕ ಮತ್ತು ಸೇನಾ ಮಟ್ಟದಲ್ಲಿ ಚೀನದೊಂದಿಗೆ ನಡೆಸಿದ್ದ ಮಾತುಕತೆ ಚೀನ ಗಡಿಯಲ್ಲಿ 2020ಕ್ಕಿಂತ ಹಿಂದಿನ ಸ್ಥಿತಿ ಸ್ಥಾಪಿಸಲು ಕಾರಣವಾಗಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.