ಊಹಾಪೋಹಗಳಿಗೆ ಉತ್ತರಿಸೋ ಸಮಯ ಇದಲ್ಲ ಶರ್ಮಿಳಾ ಮಾಂಡ್ರೆ

Team Udayavani, May 23, 2020, 4:05 AM IST

uhapoha

ಲಾಕ್‌ ಡೌನ್‌ ಸಮಯದಲ್ಲಿ ನಟಿ ಶರ್ಮಿಳಾ ಮಾಂಡ್ರೆ ಸುದ್ದಿಯಾಗಿದ್ದು ನಿಮಗೆ ನೆನಪಿರಬಹುದು. ಅದು ಅವರಿದ್ದ ಕಾರು ಅಪಘಾತವಾಗಿ ಅದರಿಂದ ಶರ್ಮಿಳಾ ಮಾಂಡ್ರೆಗೆ ಗಾಯಗಳಾಗಿತ್ತು. ಇದರ ಬೆನ್ನಲ್ಲೇ ಶರ್ಮಿಳಾ ಹಾಗೂ ಫ್ರೆಂಡ್ಸ್‌  ಪಾರ್ಟಿ ಮಾಡಿಕೊಂಡು ಮನೆಗೆ ತೆರಳುವ ವೇಳೆ ಈ ಸಂಭವಿಸಿತು ಎಂಬ ಸುದ್ದಿ ಕೇಳಿಬಂದಿತ್ತು. ಆದರೆ, ಶರ್ಮಿಳಾ ಮಾತ್ರ ಹೊಟ್ಟೆಹೆಚ್ಚಾಗಿ ಆಸ್ಪತ್ರೆಗೆ ಹೋಗುವಾಗ ಅಪಘಾತ ನಡೆಯಿತು ಎಂದು ಟ್ವೀಟ್‌ ಆ ನಂತರ ಶರ್ಮಿಳಾ ಏನೂ  ಮಾತನಾಡಿರಲಿಲ್ಲ.

ಈಗ ಶರ್ಮಿಳಾ ಮಾಂಡ್ರೆ ಮಾಡಿ ಅಪಘಾತ ಸಮಯದಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದ ತಿಜೊತೆಗೆ ತಮ್ಮ ಕಷ್ಟದ ಸಮಯದಲ್ಲಿ ನೆರವಿಗೆ ಬಂದ ವೈದ್ಯರಿಗೂ ಥ್ಯಾಂಕ್‌ಶರ್ಮಿಳಾ, ತಾನೀಗ ಹುಷಾರಾಗುತ್ತಿದ್ದೇನೆ  ಎಂದಿದ್ದಾರೆ. ಜೊತೆಗೆ ಅಪಘಸಮಯದಲ್ಲಿ ಎದ್ದಿದ್ದ ಊಹಾಪೋಹಗಳ ಬಗ್ಗೆಯೂ ಟ್ವೀಟ್‌ ಮಾಡಿರುವ ಅಪಘಾತ ಸಮಯದಲ್ಲಿ ನನ್ನ ಸುತ್ತ ಸಾಕಷ್ಟು ಊಹಾಪೋಹಗಳು ಎದಿಅವೆಲ್ಲಕ್ಕೆ ಉತ್ತರ ಕೊಡುತ್ತಾ ಕೂರುವುದಕ್ಕಿಂತ ನಾನು  ಹುಷಾರಾಗೋದು ಮುಖ್ಯವಾಗಿತ್ತು. ನನಗೆ ಹಲವು ಫ್ರಾಕ್ಚರ್‌ಗಳಾಗಿದ್ದವು. ಹಾಗಾಗಿ ನಾನು ಪ್ರತಿಕ್ರಿಯಿಸಲಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ.

ಇದರ ಹೊರತಾಗಿ ಶರ್ಮಿಳಾ ಬೇರೆ ಯಾವ ವಿಷಯಗಳ ಬಗ್ಗೆಯೂ ಪ್ರತಿಕ್ರಿಯಿಸಿಲ್ಲ. ಸಜನಿ ಚಿತ್ರದ  ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಶರ್ಮಿಳಾ, ಆ ನಂತರ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಯೋಗರಾಜ್‌ ಭಟ್‌ ಅವರ ಗಾಳಿಪಟ 2 ಚಿತ್ರಕ್ಕೆ ಆಯ್ಕೆಯಾಗಿದ್ದಾರೆ. ಜೊತೆಗೆ  ಶರ್ಮಿಳಾ ಸಿನಿಮಾ ನಿರ್ಮಾಣಕ್ಕೂ  ಇಳಿದಿದ್ದು, ವೈತರುಣಿ ಎಂಬ ಸಿನಿಮಾ ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಸತೀಶ್‌ ನೀನಾಸಂ ನಾಯಕರಾಗಿದ್ದು, ಶರ್ಮಿಳಾ ಕೂಡಾ ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.