Ivan D’Souza ವಿರುದ್ಧ ನ್ಯಾಯಾಲಯದ ಮೊರೆ: ಭರತ್ ಶೆಟ್ಟಿ
Team Udayavani, Aug 23, 2024, 1:23 AM IST
ಮಂಗಳೂರು: ರಾಜ್ಯಪಾಲರ ವಿರುದ್ಧ ಐವನ್ ಡಿ’ ಸೋಜಾ ನೀಡಿದ ವಿವಾದಿತ ಹೇಳಿಕೆ ಬಗ್ಗೆ ನ್ಯಾಯಾಲಯದ ಮೊರೆ ಹೋಗುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಶಾಸಕ ಡಾ| ಭರತ್ ಶೆಟ್ಟಿ ಹೇಳಿದರು.
ಪೊಲೀಸರು ಎಫ್‌ಐಆರ್ ದಾಖಲಿಸುವ ಯಾವುದೇ ನಂಬಿಕೆ ನಮಗೆ ಇಲ್ಲ, ಹಾಗಾಗಿ ನ್ಯಾಯಾಲಯದ ಮೊರೆ ಹೋಗುವ ಬಗ್ಗೆ ಚರ್ಚಿಸಲಾಗುತ್ತಿದೆ. ಇದು ಸಣ್ಣ ಪ್ರಕರಣವಲ್ಲ. ಪೊಲೀಸರು ಪ್ರಕರಣ ದಾಖಲಿಸುತ್ತಾರೆಂದು ಕಾದಿದ್ದೆವು. ಪೊಲೀಸರಿಗೆ ಆ ಧೈರ್ಯ ಇಲ್ಲ. ಈ ಕುರಿತು ಕೇಳಿದರೆ ಅನುಮತಿಗೆ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.
ಹೈಕೋರ್ಟ್‌ನ ಹಿರಿಯ ನ್ಯಾಯವಾದಿಗಳ ಜತೆ ಚರ್ಚಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.