Jadkal: ಕಾಳಿಂಗ ಸರ್ಪವನ್ನೇ ನುಂಗಲು ಮುಂದಾದ ಹೆಬ್ಬಾವು!


Team Udayavani, Aug 9, 2024, 6:55 AM IST

Jadkal: ಕಾಳಿಂಗ ಸರ್ಪವನ್ನೇ ನುಂಗಲು ಮುಂದಾದ ಹೆಬ್ಬಾವು!

ಕುಂದಾಪುರ: ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವನ್ನೇ ಹೆಬ್ಬಾವೊಂದು ನುಂಗಲು ಮುಂದಾದ ಘಟನೆ ಜಡ್ಕಲ್‌ ಗ್ರಾಮದ ಹಳನೀರು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.

ಹೆಬ್ಬಾವು ತನ್ನ ಪ್ರಯತ್ನದಲ್ಲಿ ಸೋತ ಬಳಿಕ ಅಂಪಾರಿನ ಸ್ನೇಕ್‌ ಶಂಕರ್‌ ಅವರು, ಎರಡೂ ಹಾವುಗಳನ್ನು ಬೇರ್ಪಡಿಸಿದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಅವುಗಳನ್ನು ಆನೆಝರಿ ಕಡೆಗೆ ಕೊಂಡೊಯ್ದು ಬಿಟ್ಟಿದ್ದಾರೆ.

ಹಳನೀರಿನ ಮುತ್ತಮ್ಮ ಶೆಡ್ತಿ ಅವರ ಮನೆಯ ಹತ್ತಿರದ ಗದ್ದೆಯಲ್ಲಿ ಹೆಬ್ಬಾವು ಕಾಳಿಂಗ ಸರ್ಪದ ತಲೆಯನ್ನು ನುಂಗಿತ್ತು. ಬಳಿಕ ನುಂಗಲು ಆಗದೆ ಸರ್ಪವನ್ನು ಸುತ್ತು ಹಾಕಲು ಪ್ರಯತ್ನಿಸುತ್ತಿತ್ತು. ಹೆಬ್ಬಾವಿನ ಬಾಲವನ್ನು ಕಾಳಿಂಗ ಸರ್ಪವೂ ಸುತ್ತುಹಾಕಿಕೊಂಡಿತ್ತು. ಈ ವೇಳೆ ಸ್ಥಳೀಯರು ಗಮನಿಸಿ, ಕೂಡಲೇ ಸ್ನೇಕ್‌ ಶಂಕರ್‌ಗೆ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Amparu: ರೆಸ್ಟೋರೆಂಟ್‌ನಲ್ಲಿ ಹೊಡೆದಾಟ

sand

Kundapura: ಮರಳು ಅಕ್ರಮ ಸಾಗಾಟ ಪತ್ತೆ

4

Kundapura: ಕೆಲಸವಿಲ್ಲದೆ ಜುಗುಪ್ಸೆ: ಯುವಕ ಆತ್ಮಹತ್ಯೆ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

5

Koteshwara: ಎಂಬಿಬಿಎಸ್‌ ಮುಗಿಸಿದ್ದ ವಿದ್ಯಾರ್ಥಿ ಕೆರೆಗೆ ಹಾರಿ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.