Karachi: ಜೈಲು ಮೇಲೆ ದಾಳಿ: 5 ಉಗ್ರರ ಹತ್ಯೆ
Team Udayavani, Jan 30, 2024, 8:43 PM IST
ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದ ಮಾಚ್ ಎಂಬ ಜೈಲಿನ ಮೇಲೆ ಉಗ್ರರ ದಾಳಿಯನ್ನು ವಿಫಲಗೊಳಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಕನಿಷ್ಠ 5 ಭಯೋತ್ಪಾದಕರನ್ನು ಕೊಲ್ಲಲಾಗಿದೆ. ಅವರು ಬಲೂಚಿಸ್ತಾನ ಲಿಬರೇಷನ್ ಆರ್ಮಿಗೆ ಸೇರಿದವರು.
ಸೋಮವಾರ ತಡರಾತ್ರಿ ಭಯೋತ್ಪಾದಕರು ಜೈಲಿನ ಮೇಲೆ 15 ರಾಕೆಟ್‌ಗಳನ್ನು ಉಡಾಯಿಸುವುದರ ಮೂಲಕ ದಾಳಿ ನಡೆಸಿದ್ದಾರೆ. ಸುದ್ದಿ ತಿಳಿಸಿದ ಕೂಡಲೇ ಪಾಕಿಸ್ತಾನ ಸೇನೆ ಮತ್ತು ಪೊಲೀಸರು ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿದರು. ಅಂತಿಮವಾಗಿ ದಾಳಿ ನಡೆಸಿದ 5 ಉಗ್ರರನ್ನು ಕೊಲ್ಲಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.