James Webb: ಬಹುದೂರದ ನಕ್ಷತ್ರ ಸೆರೆಹಿಡಿದ ಜೇಮ್ಸ್ ವೆಬ್
Team Udayavani, Aug 11, 2023, 6:53 AM IST
ವಾಷಿಂಗ್ಟನ್: ಅಮೆರಿಕದ ಬಾಹ್ಯಕಾಶ ಸಂಶೋಧನಾ ಸಂಸ್ಥೆ (ನಾಸಾ) ನಿರ್ಮಿಸಿರುವ ಜೇಮ್ಸ್ ವೆಬ್ ಟೆಲಿಸ್ಕೋಪ್, ಅತಿದೂರದ ನಕ್ಷತ್ರವೊಂದನ್ನು ಸೆರೆಹಿಡಿದಿದೆ. ಈ ನಕ್ಷತ್ರ ಸೂರ್ಯನಿಗಿಂತ 2 ಪಟ್ಟು ಹೆಚ್ಚು ಬಿಸಿಯಾಗಿದೆ ಎಂದು ತಿಳಿಸಿದೆ. ಸನ್‌ರೈಸ್ ಆರ್ಕ್ ಎನ್ನುವ ನಕ್ಷತ್ರಪುಂಜದಲ್ಲಿ ಪತ್ತೆಯಾಗಿರುವ ಈ ಆಕಾಶಕಾಯವನ್ನು ಎರೆಂಡಲ್ ಎಂದು ಜೇಮ್ಸ್ ವೆಬ್ ಗುರುತಿಸಿದ್ದು, ಇದಕ್ಕೂ ಮುನ್ನ ಹಬಲ್ ಸ್ಪೇಸ್ ಟೆಲಿಸ್ಕೋಪ್ ಇದನ್ನು ಪತ್ತೆಹಚ್ಚಿತ್ತು.
ನಭೋಮಂಡಲದ ಮಹಾಸ್ಫೋಟದ ನಂತರದ ಒಂದು ಶತಕೋಟಿ ವರ್ಷಗಳ ಅವಧಿಯಿಂದಲೂ ಈ ಆಕಾಶಕಾಯವಿದೆ ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ. ಅಲ್ಲದೇ, ಬಿ ಪ್ರಕಾರದ ನಕ್ಷತ್ರ ಎನ್ನಲಾಗಿರುವ ಈ ಆಕಾಶಕಾಯ ಸೂರ್ಯನಿಗಿಂತ 2 ಪಟ್ಟು ಹೆಚ್ಚು ಬಿಸಿ ಮಾತ್ರವಲ್ಲದೇ, 1 ದಶಲಕ್ಷ ಪಟ್ಟು ಹೆಚ್ಚು ಪ್ರಕಾಶಮಾನವಾಗಿದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.