ಜ.23: PSI ಮರು ಪರೀಕ್ಷೆ
Team Udayavani, Jan 21, 2024, 12:34 AM IST
ಬೆಂಗಳೂರು: ವಾಣಿಜ್ಯ ತೆರಿಗೆ ಪರಿವೀಕ್ಷಕ ಹುದ್ದೆ ನೇಮಕಾತಿಗಾಗಿ ಜ.21ರಂದು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಜ.23ರಂದು ಪಿಎಸ್ಐ ಮರು ಪರೀಕ್ಷೆಗೆ ಸಕಲ ಸಿದ್ಧತೆಗಳು ನಡೆದಿವೆ.
ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ಗ್ರೂಪ್-ಸಿ ತಾಂತ್ರಿಕೇತರ ವಾಣಿಜ್ಯ ತೆರಿಗೆ ಪರಿವೀಕ್ಷಕ 230 ಹುದ್ದೆಗಳ ನೇಮಕಾತಿ ಸಂಬಂಧ ಜ.21ರಂದು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿವೆ.
ರಾಜ್ಯದ ಬೆಂಗಳೂರು, ಬೆಳಗಾವಿ. ಬಳ್ಳಾರಿ,ಬಾಗಲಕೋಟೆ, ವಿಜಯಪುರ ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಹಾವೇರಿ, ಗದಗ, ಚಿತ್ರದುರ್ಗ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಮಂಗಳೂರು, ಕಾರವಾರ, ಉಡುಪಿ, ಚಿಕ್ಕಮಗಳೂರು, ಹಾಸನ, ಮಂಡ್ಯ, ಕೊಡಗು, ವಿಜಯನಗರ, ಮೈಸೂರು, ಚಾಮರಾಜನಗರ, ರಾಮ ನಗರ,ಚಿಕ್ಕಬಳ್ಳಾಪುರ, ತುಮಕೂರು ಮತ್ತು ಕೋಲಾರ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ನಿಗದಿಪಡಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ. ಮಂಗಳವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆವರೆಗೆ ಪೇಪರ್ -1 (50 ಅಂಕ) ಮತ್ತು ಮಧ್ಯಾಹ್ನ 1 ಗಂಟೆಯಿಂದ 2.30ರ ವರೆಗೆ ಪೇಪರ್ -2ಕ್ಕೆ (150 ಅಂಕ) ಪರೀಕ್ಷೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.