ಹಿಮವನ್ನೂ ಲೆಕ್ಕಿಸದ ಯೋಧನಿಗೆ ಸಲಾಂ-ವೀಡಿಯೋ ವೈರಲ್
Team Udayavani, Jan 9, 2022, 7:20 AM IST
ಭಾರತದೊಳಗೆ ಬೆಚ್ಚಗೆ ಕುಳಿತಿರುವ ನಾವುಗಳು ಚೂರು ಚಳಿಯಾದರೂ ನಡು ಗಲಾರಂಭಿಸಿಬಿಡುತ್ತೇವೆ. ಆದರೆ ಗಡಿಯಲ್ಲಿ ನಿಂತು ದೇಶದ ರಕ್ಷಣೆ ಮಾಡುತ್ತಿರುವ ಯೋಧರ ಸ್ಥಿತಿ ಹೇಳತೀರದು.
ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಬಳಿ ಉಷ್ಣಾಂಶ ಮೈನಸ್ 40 ಡಿಗ್ರಿ ಸೆಲ್ಸಿಯಸ್‌ವರೆಗೂ ತಲುಪಿದೆ.
ಭಾರೀ ಪ್ರಮಾಣದಲ್ಲಿ ಹಿಮವರ್ಷವೂ ಸುರಿಯುತ್ತಿದೆ. ಆದರೂ ಜಗ್ಗದ ಯೋಧರು ಸದಾ ಕಾಲ ಶಸ್ತ್ರಸಜ್ಜಿತರಾಗಿ ನಿಂತು ದೇಶದ ರಕ್ಷಣೆ ಮಾಡುತ್ತಿದ್ದಾರೆ. ಯೋಧನೊಬ್ಬ ಮೊಣಕಾಲಿನ ವರೆಗೂ ಮುಚ್ಚಿರುವ ಹಿಮದ ನಡುವೆಯೇ ಶಸ್ತ್ರಾಸ್ತ್ರದೊಂದಿಗೆ ನಿಂತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಅತಿಯಾದ ಹಿಮವರ್ಷದ ನಡುವೆಯೇ ಜಗ್ಗದೇ ಭಾರತಾಂಬೆಯನ್ನು ರಕ್ಷಿಸುತ್ತಿರುವ ಯೋಧನ ವೀಡಿಯೋಗೆ ಭಾರೀ ಮೆಚ್ಚುಗೆಯೂ ವ್ಯಕ್ತವಾಗಿದೆ.
No easy hope or lies
Shall bring us to our goal,
But iron sacrifice
Of body, will, and soul.
There is but one task for all
One life for each to give
Who stands if Freedom fall? pic.twitter.com/X3p3nxjxqE— PRO Udhampur, Ministry of Defence (@proudhampur) January 7, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.