ಸ್ಪೀಕರ್ ತೀರ್ಪು ಸ್ವಾಗತಿಸುತ್ತೇವೆ: ಜೆಡಿಎಸ್ ವಕ್ತಾರ ರಮೇಶ್ ಬಾಬು
Team Udayavani, Jul 28, 2019, 1:19 PM IST
ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ಅವರು ಎಲ್ಲಾ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ತೀರ್ಪು ಹೊರಡಿಸಿದ್ದು, ಜಾತ್ಯಾತೀತ ಜನತಾ ದಳ ಈ ತೀರ್ಪನ್ನು ಸ್ವಾಗತಿಸಿದೆ.
ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ವಕ್ತಾರ ರಮೇಶ್ ಬಾಬು, ಸ್ಪೀಕರ್ ತೀರ್ಪು ಸ್ವಾಗತಿಸುತ್ತೇವೆ. ಪಕ್ಷದ ಬಿ ಫಾರಂ ಪಡೆದು ಆ ಪಕ್ಷದ ಸಿದ್ದಾಂತ ಕಾರ್ಯಕ್ರಮಗಳನ್ನು ಜನರ ಮುಂದಿಟ್ಟು ಗೆಲುವು ಸಾಧಿಸಿ, ಆಸೆ ಆಮಿಷಗಳಿಗೆ ಬಲಿಯಾಗಿ ತಮ್ಮನ್ನು ಆಯ್ಕೆ ಮಾಡಿದ ಮತದಾರರಿಗೆ ದ್ರೋಹ ಬಗೆಯುವವರಿಗೆ ಇದು ಪಾಠವಾಗಲಿದೆ ಎಂದಿದ್ದಾರೆ.
ಜೆಡಿಎಸ್ ನ ಒಟ್ಟು ಮೂವರು ಶಾಸಕರನ್ನು ಅನರ್ಹಗೊಳಿಸಲಾಗಿದೆ. ಹೆಚ್. ವಿಶ್ವನಾಥ್, ಕೆ. ಗೋಪಾಲಯ್ಯ, ಮತ್ತು ನಾರಾಯಣ ಗೌಡ ಅನರ್ಹಗೊಂಡ ಜೆಡಿಎಸ್ ಶಾಸಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.