Jharkhand: ಜಾರ್ಖಂಡ್‌ ಸಿಎಂ ಸೊರೇನ್‌ಗೆ ತೀವ್ರ ಸಂಕಷ್ಟ

-ಹೇಮಂತ್‌ ಸೊರೇನ್‌ ವಿರುದ್ಧ ಜಮೀನು ಲಪಟಾಯಿಸಿದ ಆರೋಪ: ಇಡಿ ತನಿಖೆ

Team Udayavani, Aug 29, 2023, 8:24 PM IST

hemanth soren

ರಾಂಚಿ: ಗಣಿ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ವಿರುದ್ಧ ಇದೀಗ ಮತ್ತೂಂದು ಗಂಭೀರ ಆರೋಪ ಕೇಳಿಬಂದಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನು ಹಗರಣದಲ್ಲಿ ಸೊರೇನ್‌ ಹೆಸರು ಪ್ರತಿಧ್ವನಿಸಿದೆ. ಈ ಸಂಬಂಧ ಆರೋಪಗಳನ್ನು ಪತ್ತೆ ಮಾಡಿರುವ ಇಡಿ (ಜಾರಿ ನಿರ್ದೇಶನಾಲಯ) ತೀವ್ರ ವಿಚಾರಣೆಗೆ ಸಿದ್ಧವಾಗಿದೆ.

ಇದು ಕೇಂದ್ರ ಸರ್ಕಾರ ಮತ್ತು ಐ.ಎನ್‌.ಡಿ.ಐ.ಎ. ಒಕ್ಕೂಟದ ಭಾಗವಾಗಿರುವ ಜಾರ್ಖಂಡ್‌ ಮುಕ್ತಿ ಮೋರ್ಚಾ(ಜೆಎಂಎಂ) ಪಕ್ಷದ ನಡುವೆ ಮತ್ತೂಂದು ಸುತ್ತಿನ ಮಾತಿನ ಸಮರಕ್ಕೆ ಕಾರಣವಾಗಿದೆ. ಸರ್ಕಾರಕ್ಕೆ ಸೇರಿದ ಕನಿಷ್ಠ 35 ಆಸ್ತಿಗಳನ್ನು ಅಕ್ರಮವಾಗಿ ಸೊರೇನ್‌ ಸುಪರ್ದಿಗೆ ತೆಗೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮೇನಲ್ಲಿ ಜಾರ್ಖಂಡ್‌ ಕೇಡರ್‌ನ 2011ರ ಬ್ಯಾಚ್‌ನ ಐಎಎಸ್‌ ಅಧಿಕಾರಿ ಛವಿ ರಂಜನ್‌ ಅವರನ್ನು ಬಂಧಿಸಿದ್ದರು.

ಆಗಿನ ಬಂಗಾಳ ಪ್ರಾಂತ್ಯದಲ್ಲಿದ್ದ ರಾಂಚಿಯ ಜಮೀನುಗಳು ರಕ್ಷಣಾ ಇಲಾಖೆ ಮತ್ತು ಸರ್ಕಾರಿ ಇಲಾಖೆಗಳ ಹೆಸರಿನಲ್ಲಿ 1931ರಲ್ಲೇ ಡೀಡ್‌ ಆಗಿದೆ. ಈ ದಾಖಲೆಗಳನ್ನು ತಿದ್ದುಪಡಿ ಮಾಡಿರುವ ಜೆಎಂಎಂ ಸಚಿವರು, ಹಿರಿಯ ಅಧಿಕಾರಿಗಳು, ಸ್ಥಳೀಯ ಉದ್ಯಮಿಗಳು ಹಾಗೂ ಏಜೆಂಟ್‌ಗಳು ಅವುಗಳನ್ನು ಅಕ್ರಮವಾಗಿ ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ಈ ಜಮೀನಿನ ಮಾರುಕಟ್ಟೆ ಮೌಲ್ಯವು ಕೋಟ್ಯಂತರ ರೂಪಾಯಿಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ

Delhi Election 2025:  ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP

4

Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.