Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Team Udayavani, Feb 13, 2024, 11:07 AM IST

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಲಾಖೆ: ಭಾರತೀಯ ರೈಲ್ವೇ ಇಲಾಖೆ
ಹುದ್ದೆ: ಅಸಿಸ್ಟಂಟ್‌ ಲೋಕೋ ಪೈಲಟ್‌
ಒಟ್ಟು ಹುದ್ದೆಗಳು: 5,696
ಉದ್ಯೋಗ ವಿಧ: ಪೂರ್ಣಾವಧಿ
ಉದ್ಯೋಗ ಸ್ಥಳ: ದೇಶದ ಎಲ್ಲ ರೈಲ್ವೇ ವಲಯಗಳು
ವಿದ್ಯಾರ್ಹತೆ: ಮೆಟ್ರಿಕ್ಯುಲೇಶನ್‌/ಎಸೆಸೆಲ್ಸಿ ಜತೆಗೆ ಐಟಿಐ ಅನ್ನು ಅಂಗೀಕೃತ ಸಂಸ್ಥೆಗಳಲ್ಲಿ ವಿವಿಧ ಟ್ರೇಡ್‌ಗಲ್ಲಿ ಪಡೆದು ಎನ್‌ಸಿವಿಟಿ/ಎಸ್‌ಸಿವಿಟಿ ಪ್ರಮಾಣ ಪತ್ರ ಪಡೆದಿರಬೇಕು.
ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 30 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌
ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 500 ರೂ., ಎಸ್‌ಸಿ/ಎಸ್‌ಟಿ, ಪ್ರವರ್ಗ-1, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 250ರೂ.
ಅರ್ಜಿ ಸಲ್ಲಿಸಲು ಕೊನೇ ದಿನಾಂಕ: 19-2-24
ಹೆಚ್ಚಿನ ಮಾಹಿತಿಗೆ: www.rrbbnc.gov.in

ಕೆಯುಐಡಿಎಫ್ ಸಿ:ನೇಮಕಾತಿ ಸಂಸ್ಥೆ: ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ
ಒಟ್ಟು ಹುದ್ದೆಗಳು: 12
ಉದ್ಯೋಗ ಸ್ಥಳ: ಸಂಸ್ಥೆಯ ಬೆಂಗಳೂರಿನ ಕೇಂದ್ರ ಕಚೇರಿ ಮತ್ತು ಯೋಜನಾ ಅನುಷ್ಠಾನ ಘಟಕ, ಹುಬ್ಬಳ್ಳಿ/ಬೆಳಗಾವಿ/ಕಲಬುರಗಿ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಅನುಭವ, ವೇತನ/ಭತ್ತೆ, ಗುತ್ತಿಗೆ ನೇಮಕಾತಿ ಷರತ್ತುಗಳು ಹಾಗೂ ಇತರ ಎಲ್ಲ ಮಾಹಿತಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿವೆ.
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಎಸೆಸೆಲ್ಸಿ ಅಂಕಪಟ್ಟಿ, ಆಧಾರ್‌ಕಾರ್ಡ್‌, ಹುದ್ದೆಗೆ ನಿಗದಿ ಪಡಿಸಲಾದ ವಿದ್ಯಾರ್ಹತೆಯ ಪ್ರಮಾಣಪತ್ರ, ಇ-ಮೇಲ್‌ ವಿಳಾಸ, ಮೊಬೈಲ್‌ ಸಂಖ್ಯೆ, ಜಾತಿ ಮತ್ತು ಮೀಸಲಾತಿಗೆ ಅಗತ್ಯವಿರುವ ಪ್ರಮಾಣಪತ್ರಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ: 23-2-24
ಹೆಚ್ಚಿನ ಮಾಹಿತಿಗೆ: www.kuidfc.com/careers

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job:Indian ಆಯಿಲ್‌ ಕಾರ್ಪೊರೇಶನ್‌ ಲಿಮಿಟೆಡ್‌ ನಲ್ಲಿ ಅಪ್ರಂಟಿಸ್‌ ಹುದ್ದೆಗೆ ಅರ್ಜಿ ಆಹ್ವಾನ

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್‌ ಆಯ್ಕೆ ಉತ್ತಮ…

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.