Job Opportunity: ಕೆಎಂಎಫ್, ಕೋಚಿಮುಲ್‌ನಲ್ಲಿ 179 ಹುದ್ದೆ- ಅರ್ಜಿ ಆಹ್ವಾನ
Team Udayavani, Sep 13, 2023, 11:33 AM IST
ಹುದ್ದೆಗಳು: ಕೆಎಂಎಫ್ ಕೋಲಾರ- ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಅಸಿಸ್ಟೆಂಟ್ ಮ್ಯಾನೇಜರ್- 27, ಟೆಕ್ನಿಕಲ್ ಆಫೀಸರ್ -15, ಮಾರ್ಕೆಟಿಂಗ್ ಆಫೀಸರ್- 2, ಸಿಸ್ಟಮ್ ಆಫೀಸರ್-1, ಟೆಕ್ನಿಕಲ್ ಆಫೀಸ್-1, ಅಗ್ರಿಕಲ್ಚರ್ ಆಫೀಸರ್-3, ಅಡ್ಮಿನಿಸ್ಟ್ರೇಟೀವ್ ಆಫೀಸರ್-1, ಟೆಕ್ನಿಕಲ್ ಆಫೀಸರ್-3, ಅಕೌಂಟ್-1, ಎಕ್ಸ್‌ಟೆನ್ಶನ್ ಆಫೀಸರ್(ಗ್ರೇಡ್ -3)- 16, ಡೇರಿ ಸೂಪ್ರವೈಸರ್(ಗ್ರೇಡ್-2)-12, ಅಡ್ಮಿನಿಸ್ಟ್ರೇಟೀವ್ ಅಸಿಸ್ಟೆಂಟ್(ಗ್ರೇಡ್-2)-24 ಸೇರಿದಂತೆ ಒಟ್ಟು 179 ಹುದ್ದೆಗಳು.
ಸ್ಥಳ: ಕರ್ನಾಟಕ – ಇಲಾಖೆ: ಕರ್ನಾಟಕ ಮಿಲ್ಕ್ ಫೆಡರೇಶನ್, ಕೋಲಾರ- ಚಿಕ್ಕಬಳ್ಳಾಪುರ
ವಯೋಮಿತಿ: ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ( ಪರಿಶಿಷ್ಟರಿಗೆ, ಹಿಂದುಳಿದವರಿಗೆ ವಯೋಮಿತಿಯಲ್ಲಿ ಸಡಿಲಿಕೆಯಿದೆ)
ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿವಿಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ – ಆಯ್ಕೆ
ವಿಧಾನ: ಪರೀಕ್ಷೆ, ಸಂದರ್ಶನ
ಕೊನೇ ದಿನಾಂಕ: 04.10.2023 – ಶುಲ್ಕ: ಸಾಮಾನ್ಯ ಅಭ್ಯರ್ಥಿಗೆ 1000 ರೂ. ಎಸ್ಸಿ-ಎಸ್ಟಿ ಅಭ್ಯರ್ಥಿಗೆ 500 ರೂ. ನಿಗದಿ ಪಡಿಸಲಾಗಿದೆ.
ವೆಬ್‌ಸೈಟ್: http://www.komul.coop/
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
Job:Indian ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಅಪ್ರಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್ ಆಯ್ಕೆ ಉತ್ತಮ…
Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.