Joida: ಬಸ್ ನಿಲ್ದಾಣದಲ್ಲಿ ಚಾಲಕ, ನಿರ್ವಾಹಕನಿಂದ ಪ್ರಯಾಣಿಕನಿಗೆ ಹಲ್ಲೆ

Team Udayavani, Sep 27, 2024, 9:44 PM IST

7

ಜೋಯಿಡಾ: ಸಾರಿಗೆ ಬಸ್ಸಿನ ಚಾಲಕ ಮತ್ತು ನಿರ್ವಾಹಕ ಇಬ್ಬರು ಸೇರಿ ಪ್ರಯಾಣಿಕನೋರ್ವನ ಮೇಲೆ ಹಲ್ಲೆ ನಡೆಸಿದ ಘಟನೆ ಜೋಯಿಡಾ ತಾಲೂಕಿನ ರಾಮನಗರ ಬಸ್ ನಿಲ್ದಾಣದಲ್ಲಿ ಶುಕ್ರವಾರ (ಸೆ. 27) ಸಂಜೆ ನಡೆದಿದೆ.

ಹುಬ್ಬಳ್ಳಿ ಸಾರಿಗೆ ಘಟಕದ ನವಲಗುಂದ ಪಣಜಿ ಸಂಚರಿಸುವ ಸಾರಿಗೆ ಬಸ್ಸಿನ ಚಾಲಕ ಮತ್ತು ನಿರ್ವಾಹಕ ರಾಮನಗರ ಬಸ್ ನಿಲ್ದಾಣದ ಕ್ಯಾಂಟೀನ್ ಮುಂಭಾಗದಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ.

ಹಲ್ಲೆಗೆ ಕಾರಣವೇನು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಇದೀಗ ಈ ಪ್ರಕರಣ ರಾಮನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಸಾರಿಗೆ ಬಸ್ಸಿನ ಚಾಲಕ ಮತ್ತು ನಿರ್ವಾಹಕನ ಈ ನಡವಳಿಕೆಯ ಬಗ್ಗೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಪ್ರಯಾಣಿಕ ಏನೇ ತಪ್ಪು ಮಾಡಿದ್ದರೂ, ಬಸ್ ನಿಲ್ದಾಣದ ಹತ್ತಿರದಲ್ಲೇ ಪೊಲೀಸ್ ಠಾಣೆ ಇರುವುದರಿಂದ, ಠಾಣೆಗೆ ದೂರು ನೀಡಬಹುದಿತ್ತು. ಆದರೆ ಸಾರಿಗೆ ಬಸ್ಸಿನ ಚಾಲಕ ಮತ್ತು ನಿರ್ವಾಹಕ ಏಕಾಏಕಿ ಪ್ರಯಾಣಿಕನ ಮೇಲೆ ಹಲ್ಲೆಗೆ ಮುಂದಾಗಿರುವುದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಬಗ್ಗೆ ರಾಮನಗರದ ಪೊಲೀಸರು ಯಾವ ರೀತಿಯ ಕ್ರಮವನ್ನು ಕೈಗೊಳ್ಳಬಹುದು ಎನ್ನುವುದನ್ನು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ

Parameshwar

Government: ನ್ಯಾಯಾಧೀಶರೂ ಧರ್ಮ ಪಾಲಿಸಲಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್‌

Exam-Authotiy

Recruitment Of Posts: ನಾಳೆ ಗ್ರಾಮಾ ಆಡಳಿತ ಅಧಿಕಾರಿ ನೇಮಕಕ್ಕೆ ಕನ್ನಡ ಕಡ್ಡಾಯ ಪರೀಕ್ಷೆ

congress

Congress ಪಕ್ಷ ವಿರೋಧಿ ಚಟುವಟಿಕೆ: ಹರಿಯಾಣದಲ್ಲಿ 13 ನಾಯಕರ ಉಚ್ಚಾಟನೆ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Amit Shah 2

MSP; ಕರ್ನಾಟಕದಲ್ಲಿ ಕಾಂಗ್ರೆಸ್‌ ಎಷ್ಟು ಬೆಳೆಗಳಿಗೆ ಕೊಟ್ಟಿದೆ?: ಅಮಿತ್‌ ಶಾ

delhi air

Air pollution: ಗಾಳಿ ಗುಣಮಟ್ಟ ಆಯೋಗಕ್ಕೆ ಸುಪ್ರೀಂಕೋರ್ಟ್‌ ತರಾಟೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Dandeli: ಗಣೇಶನಗರದಲ್ಲಿ ವಿವಾಹಿತ ಮಹಿಳೆ ನಾಪತ್ತೆ: ದೂರು ದಾಖಲು

Bheemanna-Naik

Sirsi: ಪಾಶ್ಚಾತ್ಯ ಅಡಿಕೆ ಆಮದು ನಿರ್ಬಂಧಕ್ಕೆ ಸಂಸದರು ಧ್ವನಿ ಎತ್ತಲಿ: ಶಾಸಕ ಭೀಮಣ್ಣ‌

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

ಶಿರೂರು ಗುಡ್ಡ ಕುಸಿತ:ಚಾಲಕ ಅರ್ಜುನನ ಮೊಬೈಲ್‌ ಹಾಗೂ ಮಗನಿಗಾಗಿ ಖರೀದಿಸಿದ ಆಟಿಕೆ ಲಾರಿ ಪತ್ತೆ

ಶಿರೂರು ಗುಡ್ಡ ಕುಸಿತ:ಚಾಲಕ ಅರ್ಜುನನ ಮೊಬೈಲ್‌ ಹಾಗೂ ಮಗನಿಗಾಗಿ ಖರೀದಿಸಿದ ಆಟಿಕೆ ಲಾರಿ ಪತ್ತೆ

Subhraya-Goa

Tragedy: ಗೋವಾದ ಹೊಟೇಲ್‌ನಲ್ಲಿ ತಂಗಿದ್ದ ಯಲ್ಲಾಪುರದ ವ್ಯಕ್ತಿ ಮೃತ್ಯು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ

Parameshwar

Government: ನ್ಯಾಯಾಧೀಶರೂ ಧರ್ಮ ಪಾಲಿಸಲಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್‌

Exam-Authotiy

Recruitment Of Posts: ನಾಳೆ ಗ್ರಾಮಾ ಆಡಳಿತ ಅಧಿಕಾರಿ ನೇಮಕಕ್ಕೆ ಕನ್ನಡ ಕಡ್ಡಾಯ ಪರೀಕ್ಷೆ

congress

Congress ಪಕ್ಷ ವಿರೋಧಿ ಚಟುವಟಿಕೆ: ಹರಿಯಾಣದಲ್ಲಿ 13 ನಾಯಕರ ಉಚ್ಚಾಟನೆ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.