Swatchhata Abhiyan: ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಮೋದಿ ಕರೆ
Team Udayavani, Sep 25, 2023, 12:49 AM IST
ಹೊಸದಿಲ್ಲಿ: ಗಾಂಧಿ ಜಯಂತಿಯ ಮುನ್ನಾದಿನವಾದ ಅ.1ರಂದು ದೇಶಾದ್ಯಂತ ಬೆಳಗ್ಗೆ 10ಕ್ಕೆ ಸ್ವತ್ಛತಾ ಅಭಿಯಾನ ನಡೆಯಲಿದ್ದು, ದೇಶವಾಸಿಗಳೆಲ್ಲರೂ ತಮ್ಮ ಸುತ್ತಲಿನ ಪರಿಸರ, ಸಾರ್ವಜನಿಕ ಸ್ಥಳಗಳನ್ನು ಸ್ವತ್ಛಗೊಳಿಸುವ ಮೂಲಕ ಈ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ರವಿವಾರ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್‌ನಲ್ಲಿ ಮಾತನಾಡುತ್ತಾ ಅವರು ಈ ವಿಚಾರ ತಿಳಿಸಿದ್ದಾರೆ.
ಜತೆಗೆ, ಹಬ್ಬಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಖಾದಿ ಉತ್ಪನ್ನಗಳನ್ನು ಖರೀದಿಸುವಂತೆ ಹಾಗೂ ಸ್ಥಳೀಯ ಉತ್ಪನ್ನಗಳಿಗೆ ಹೆಚ್ಚು ಆದ್ಯತೆ ನೀಡುವಂತೆಯೂ ಮನವಿ ಮಾಡಿದ್ದಾರೆ. ಇದೇ ವೇಳೆ, ಜಿ20 ಶೃಂಗದ ವೇಳೆ ಘೋಷಿಸಲಾದ ಭಾರತ-ಮಧ್ಯಪ್ರಾಚ್ಯ-ಯುರೋಪ್ ಕಾರಿಡಾರ್ ಮುಂಬರುವ ಸಾವಿರಾರು ವರ್ಷಗಳ ಕಾಲ ಜಾಗತಿಕ ವ್ಯಾಪಾರಕ್ಕೆ ಆಧಾರವಾಗಿ ನಿಲ್ಲಲಿದೆ. ಅಷ್ಟೇ ಅಲ್ಲ, ಈ ಯೋಜನೆಯು ಚಿಗುರೊಡೆದಿದ್ದು ಭಾರತದಲ್ಲಿ ಎಂದು ಇತಿಹಾಸವು ನೆನಪಿಸಿಕೊಳ್ಳಲಿದೆ ಎಂದು ಮೋದಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.