ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ನ್ಯಾಯಾಧೀಶೆ


Team Udayavani, Oct 5, 2019, 3:08 AM IST

sarkari

ಗಂಗಾವತಿ: ಇಲ್ಲಿಯ ನ್ಯಾಯಾಧೀಶೆಯೊಬ್ಬರು ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಕೋಶದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ಮೂಲಕ ಸರಳತೆ ಮೆರೆದಿದ್ದಾರೆ. ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಧೀಶೆ ಅನಿತಾ ಜಿ. ಅವರಿಗೆ ಹಲವು ದಿನಗಳಿಂದ ಗರ್ಭಕೋಶದ ತೊಂದರೆಯಾಗಿತ್ತು.

ಹಲವು ಬಾರಿ ಚಿಕಿತ್ಸೆ ಮಾಡಿಸಿದರೂ ಇತ್ತೀಚೆಗೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಆದರೂ ಗುಣಮುಖರಾಗದೆ ಇದ್ದಾಗ ಸ್ಥಳೀಯ ಸರ್ಕಾರಿ ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಕೋಶದ ಚಿಕಿತ್ಸೆ ಮತ್ತು ಶಸ್ತ್ರಚಿಕಿತ್ಸೆ ಅವಕಾಶವಿದ್ದು, ತಾವು ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಸರ್ಕಾರಿ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಇದಕ್ಕೆ ಸ್ಪಂದಿಸಿದ ನ್ಯಾಯಾಧೀಶೆ ಅನಿತಾ ಜಿ. ಎರಡು ದಿನಗಳ ಹಿಂದೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಶುಕ್ರವಾರ ಬೆಳಗ್ಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಆರೋಗ್ಯವಾಗಿದ್ದಾರೆ.

ಅನಾರೋಗ್ಯದ ಸಂದರ್ಭದಲ್ಲಿ ಹಣವುಳ್ಳವರು ಮತ್ತು ಇಲ್ಲದವರು ಸಾಲ ಮಾಡಿಯಾದರೂ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಾರೆ. ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುವ ಅವಕಾಶವಿದ್ದರೂ ಸ್ಥಳೀಯ ನ್ಯಾಯಾಧೀಶೆ ಅನಿತಾ ಜಿ. ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಗಂಗಾವತಿ ಸರ್ಕಾರಿ ಆಸ್ಪತ್ರೆ ಚಿಕಿತ್ಸೆ ಮತ್ತು ಸ್ವಚ್ಛತೆಯಲ್ಲಿ ಪ್ರಶಸ್ತಿ ಪಡೆದಿದೆ. ಇಲ್ಲಿ ಶಸ್ತ್ರಚಿಕಿತ್ಸೆಗೆ ಅಗತ್ಯವಾದ ಯಂತ್ರೋಪಕರ ಣಗಳಿದ್ದು, ತಜ್ಞವೈದ್ಯರೂ ಇದ್ದಾರೆ. ಸಾಲ ಮಾಡಿ ಖಾಸಗಿ ಆಸ್ಪತ್ರೆಯವರಿಗೆ ದುಡ್ಡು ಕೊಡುವ ಬದಲಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು.
-ಅನಿತಾ ಜಿ., ಹಿರಿಯ ಸಿವಿಲ್‌ ನ್ಯಾಯಾಧೀಶರು

* ಕೆ.ನಿಂಗಜ್ಜ

ಟಾಪ್ ನ್ಯೂಸ್

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.