ಒಲಿಂಪಿಕ್ಸ್‌ಗೆ ಕಬಡ್ಡಿಸೇರ್ಪಡೆ: ರಿಜಿಜು
Team Udayavani, Apr 28, 2020, 5:45 AM IST
ಹೊಸದಿಲ್ಲಿ: ಕಬಡ್ಡಿ ಆಟ ಭಾರತ ಮತ್ತು ಏಶ್ಯದಲ್ಲಿ ಮಾತ್ರವಲ್ಲದೇ ವಿಶ್ವದಾದ್ಯಂತ ಬಹಳಷ್ಟು ಜನಪ್ರಿಯತೆ ಪಡೆಯು ತ್ತಿದೆ. ಜನಪ್ರಿಯ ಆಟವಾದ ಕಬಡ್ಡಿ ಒಲಿಂಪಿಕ್ಸ್‌ಗೆ ಸೇರ್ಪಡೆಗೊಳ್ಳು ವುದು ಭಾರತದ ಕಟ್ಟಕಡೆಯ ಗುರಿ ಯಾಗಿದೆ ಎಂದು ಕೇಂದ್ರದ ಕ್ರೀಡಾ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ಕಬಡ್ಡಿ ಸ್ಪರ್ಧೆಯನ್ನು ಈಗಾಗಲೇ ಏಶ್ಯನ್ ಗೇಮ್ಸ್‌ನಲ್ಲಿ ಸೇರ್ಪಡೆಗೊಳಿಸ ಲಾಗಿದೆ. ಇದೀಗ ಈ ಕ್ರೀಡೆಯನ್ನು ಒಲಿಂಪಿಕ್ಸ್‌ಗೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಭಾರತ ಮಾತ್ರವಲ್ಲದೇ ಏಶ್ಯದ ಎಲ್ಲ ರಾಷ್ಟ್ರಗಳು ಜತೆಯಾಗಿ ಮುಂದೆ ಬರಬೇಕಾಗಿದೆ. ಇದುವೇ ನಮ್ಮ ಗುರಿ ಎಂದು ರಿಜಿಜು ತಿಳಿಸಿದ್ದಾರೆ.
ಈ ಗುರಿಯನ್ನು ಸಾಧಿಸಬೇಕಾದರೆ ನಾವು ಕಬಡ್ಡಿ ಆಟದ ಗುಣಮಟ್ಟವನ್ನು ಇನ್ನಷ್ಟು ಸುಧಾರಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.