ಇಟಲಿ ಬಿಗ್‌ಬಾಸ್‌ನಲ್ಲಿ ಕಬೀರ್ ಬೇಡಿ!
Team Udayavani, Jan 5, 2022, 6:45 AM IST
ಬಾಲಿವುಡ್ ಮತ್ತು ಕಿರುತೆರೆ ಕಲಾವಿದ ಕಬೀರ್ ಬೇಡಿ ಇಟಲಿಯ ಕಿರು ತೆರೆಯಲ್ಲಿ ಮಿಂಚಲಿದ್ದಾರೆ.
ದೇಶದಲ್ಲಿ ಹಲವು ಭಾಷೆಗಳಲ್ಲಿ ನಡೆಯುವ “ಬಿಗ್ ಬಾಸ್’ ಮಾದರಿಯದ್ದೇ ಕಾರ್ಯಕ್ರಮ ಇಟಲಿಯಲ್ಲಿ ನಡೆಯಲಿದೆ.
“ಗ್ರ್ಯಾಂಡ್ ಫೆಟಾಲೋ’ ಎಂಬ ಹೆಸರಿನ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಅವರು ಇನ್‌ಸ್ಟಾ ಗ್ರಾಂನಲ್ಲಿ ಬರೆದುಕೊಂಡಿದ್ದಾರೆ.
ಮಾರ್ಚ್ ಮುಕ್ತಾಯದ ವರೆಗೆ ಅವರು, ಅಲ್ಲಿ ಇರಲಿದ್ದಾರೆ. ಹೀಗಾಗಿ, ಅದರ ಬಗೆಗಿನ ವಿವರಗಳನ್ನು ಅವರ ಪತ್ನಿ ಪ್ರವೀಣ್ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Oscars 2025; ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್!
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.