Kadaba: ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ದಾಳಿ ಪ್ರಕರಣ;ಆರೋಪಿಯ ಜಾಮೀನು ಅರ್ಜಿ ವಜಾ

Team Udayavani, Sep 5, 2024, 6:15 AM IST

POlice

ಕಡಬ: ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ದಾಳಿ ನಡೆಸಿದ ಪ್ರಕರಣದ ಆರೋಪಿ ಕೇರಳ ಮೂಲದ ಮಲ್ಲಾಪುರದ ಅಬಿನ್‌ನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತಿರಸ್ಕರಿಸಿದೆ.

ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದಲ್ಲಿ ಆರೋಪಿ ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ನಡೆದ ವೇಳೆ ಪ್ರಾಸಿಕ್ಯೂಷನ್‌ ಪರ ವಕೀಲರು ವಿದ್ಯಾರ್ಥಿನಿಯರ ವೈದ್ಯಕೀಯ ದೃಢಪತ್ರ ಸಲ್ಲಿಸಿದ್ದು, ಅದರಲ್ಲಿ ಈಗಲೂ ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆದುಕೊಳ್ಳುತ್ತಿರುವುದು ಕಂಡುಬಂದಿತ್ತು. ಹೀಗಾಗಿ ಆರೋಪಿಗೆ ಜಾಮೀನು ನೀಡಿದಲ್ಲಿ ಅವರಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಹಾಗೆಯೇ ಪ್ರಕರಣದ ತೀವ್ರತೆಯನ್ನು ಗಮನಿಸಿ ಆರೋಪಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿದೆ. ಅಭಿಯೋಜನೆಯ ಪರ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಜಯಂತಿ ಕೆ. ಭಟ್‌ ವಾದಿಸಿದ್ದರು.

ಆರೋಪಿ ಅಬಿನ್‌ ಕಳೆದ ಮಾ. 4ರಂದು ಕಡಬದ ಸರಕಾರಿ ಪ.ಪೂ. ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್‌ ದಾಳಿ ನಡೆಸಿದ್ದ.

ಟಾಪ್ ನ್ಯೂಸ್

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

bjpMangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Mangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

Hampankatta: ಪಲ್ಟಿಯಾದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌!

Hampankatta: ಪಲ್ಟಿಯಾದ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌!

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Udupi ಗೀತಾರ್ಥ ಚಿಂತನೆ-39: ನಿರ್ಮತ್ಸರದ ಮಹತ್ವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.