ಕಡಬ ಪೋಲೀಸರ ದಾಳಿ:ಅಕ್ರಮ ಪಿಸ್ತೂಲ್, ಸ್ಪೋಟಕ ಹೊಂದಿದ ವ್ಯಕ್ತಿಯ ಬಂಧನ

Team Udayavani, Aug 5, 2020, 5:57 PM IST

ಕಡಬ ಪೋಲೀಸರ ದಾಳಿ:ಅಕ್ರಮ ಪಿಸ್ತೂಲ್, ಸ್ಪೋಟಕ ಹೊಂದಿದ ವ್ಯಕ್ತಿಯ ಬಂಧನ

ಕಡಬ : ಯಾವುದೇ ಪರವಾನಿಗೆ ಇಲ್ಲದೆ ನಕಲಿ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯನ್ನು ಖಚಿತ ಮಾಹಿತಿಯ ಮೇರೆಗೆ ಕಡಬ ಎಸ್. ಐ ರುಕ್ಮ ನಾಯ್ಕ್ ನೇತೃತ್ವದ ಪೊಲೀಸರ ತಂಡ ಪತ್ತೆ ಹಚ್ಚಿ ಬಂಧಿಸಿದ ಘಟನೆ ಕಡಬ ಗ್ರಾಮದ ಪಾಲೋಳಿ ಎಂಬಲ್ಲಿ ಬುಧವಾರ ನಡೆದಿದೆ.

ಕಡಬ ತಾಲೂಕು ಕಡಬ ಗ್ರಾಮದ ಪಾಲೋಳಿ ಎಂಬಲ್ಲಿ ಜನಾರ್ಧನ್ ಗೌಡ ಬಂಧಿತ ಆರೋಪಿ. ಈತನ ಮನೆಯ ಮೇಲೆ ದಾಳಿ ಮಾಡಿದ ಪೊಲೀಸರು 02 ನಕಲಿ ಪಿಸ್ತೂಲ್ ಮತ್ತು 02 ಖಾಲಿ ತೋಟೆ ಹಾಗೂ ರಂಜಕ, ಪೊಟ್ಯಾಶಿಯಂ ಕೇಪುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ರೀತಿ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ವಶದಲ್ಲಿ ಇಟ್ಟುಕೊಳ್ಳುವುದು ಕಾನೂನು ಬಾಹಿರ ಅಪರಾಧವಾಗಿದ್ದು ಈತನನ್ನು ಪೊಲೀಸರು ದಸ್ತಗಿರಿ ಮಾಡಿ ವಶಕ್ಕೆ ಪಡೆದುಕೊಂಡು ಆತನ ಮೇಲೆ ಶಸ್ತ್ರಾಸ್ತಗಳ ಅಧೀನಿಯಮ ಹಾಗೂ ಸ್ಪೋಟಕಗಳ ಅಕ್ರಮ ಸಂಗ್ರಹಣೆಯ ಅಧಿನಿಯಮದಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಡಬ ಪೊಲೀಸ್ ಠಾಣಾ ಉಪನಿರೀಕ್ಷಕರಾದ ರುಕ್ಮ ನಾಯ್ಕ್ ತಂಡ ಕಾರ್ಯಾಚರಣೆ ನಡೆಸಿದ್ದು. ಕಾರ್ಯಾಚರಣೆಯಲ್ಲಿ ಎ.ಎಸ್.ಐ ಚಿದಾನಂದ ರೈ, ಎಚ್.ಸಿ ಸ್ಕರಿಯ, ಪಿ.ಸಿ. ಭವಿತ್ ರೈ, ಶ್ರೀಶೈಲ್, ಮಹೇಶ್ ,ಜೀಪು ಚಾಲಕ ಕನಕರಾಜ್ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

ud

Puttur: ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

2

Sullia: 10 ವರ್ಷದ ಬಳಿಕ ಚಿಂಗಾಣಿ ಗುಡ್ಡೆ ಟ್ಯಾಂಕ್‌ಗೆ ಕೊನೆಗೂ ನೀರು ಬಂತು!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.