ಕಾಗೋಡು ತಿಮ್ಮಪ್ಪ ಅಸ್ವಸ್ಥ: ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ
Team Udayavani, Jul 5, 2019, 2:41 PM IST
ಶಿವಮೊಗ್ಗ: ಹಿರಿಯ ಕಾಂಗ್ರೆಸ್ ನಾಯಕ , ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಗುರುವಾರ ರಾತ್ರಿ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಕಾಗೋಡು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು , ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ.
86 ರ ಹರೆಯದ ಕಾಗೋಡು ತಿಮ್ಮಪ್ಪ ಅವರ ಆರೋಗ್ಯ ದಲ್ಲಿ ಚೇತರಿಕೆ ಕಂಡು ಬಂದಿದ್ದು , ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಬೆಂಗಳೂರಿಗೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.