Congress: ಪ್ರಧಾನಿ ವಿರುದ್ಧ ಕೈ ನಾಯಕನ ನಿಂದನೆ
Team Udayavani, Sep 23, 2023, 11:51 PM IST
ನವದೆಹಲಿ: ಬಿಜೆಪಿ ಸಂಸದ ರಮೇಶ್ ಬಿಧೂರಿ ಅವಾಚ್ಯ ಪದಬಳಕೆ ವಿಚಾರ ಮುನ್ನಲೆಯಲ್ಲಿರುವಾಗಲೇ ಹರ್ಯಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಉದಯ್ ಬಾನ್, ಪ್ರಧಾನಿ ಮೋದಿ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ವಿಡಿಯೋ ವೈರಲ್ ಆಗಿದೆ.
ಈ ಸಂಬಂಧಿಸಿದಂತೆ ಬಿಜೆಪಿ ಕಾಂಗ್ರೆಸಿಗರನ್ನು ತರಾಟೆ ತೆಗೆದುಕೊಂಡಿದ್ದು, ಬಾನ್ ಬಳಸಿರುವ ಪದಗಳೇನು ಕಾಂಗ್ರೆಸ್ನ “ಪ್ರೀತಿಯ ಅಂಗಡಿ”ಯೇ ಎಂದು ಪ್ರಶ್ನಿಸಿದೆ. ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಬಾನ್ ಟ್ವೀಟ್ ಮಾಡಿ “ಪ್ರಧಾನಿ ಅವರನ್ನೂ, ಸಿಎಂ ಕಟ್ಟರ್ ಅವರನ್ನೂ ಗುರಿಯಾಗಿಸಿ ಅವಾಚ್ಯ ಪದಗಳಿಂದ ಬಾನ್ ಟೀಕಿಸಿದ್ದಾರೆ. ಇದೇನು ಪ್ರೀತಿಯ ಅಂಗಡಿಯೇ? ಕಾಂಗ್ರೆಸ್ ಇಂಥವುಗಳನ್ನೇ ಬೆಂಬಲಿಸುತ್ತದೆ. ಕಾಂಗ್ರೆಸ್ ನಾಯಕರಾದ ರಾಹುಲ್, ಖರ್ಗೆ, ಸೋನಿಯಾ ಅವರೇ ಕೆಟ್ಟ ಪದಗಳಿಂದ ನಿಂದಿಸುತ್ತಾರೆ. ಜನರನ್ನೇ ರಾಕ್ಷಸರು ಎನ್ನುತ್ತಾರೆ ಇದೇ ಕಾಂಗ್ರೆಸ್ನ ನಿಜಬಣ್ಣ’ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.