Punjalkatte ಕಕ್ಯಪದವು: ಮೈರ ಸತ್ಯ-ಧರ್ಮ ಕಂಬಳ ಫಲಿತಾಂಶ
Team Udayavani, Dec 1, 2024, 11:37 PM IST
ಪುಂಜಾಲಕಟ್ಟೆ: ಇಲ್ಲಿನ ಕಕ್ಯಪದವು ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಮೈರ ಬರ್ಕೆಜಾಲುನಲ್ಲಿ ನಡೆದ 12ನೇ ವರ್ಷದ “ಸತ್ಯ-ಧರ್ಮ’ ಜೋಡುಕರೆ ಕಂಬಳದಲ್ಲಿ ಒಟ್ಟಾರೆ 143 ಜತೆ ಕೋಣಗಳು ಭಾಗವಹಿಸಿದ್ದವು.
ನೇಗಿಲು ಕಿರಿಯ ವಿಭಾಗದಲ್ಲಿ ಗರಿಷ್ಠ 76 ಜತೆ ಕೋಣಗಳು ಸ್ಪರ್ಧಿಸಿದ್ದವು.ಕೂಟದ ಫಲಿತಾಂಶ: (ಆವರಣದಲ್ಲಿ ಹಲಗೆ ಮೆಟ್ಟಿದವರು/ಕೋಣ ಓಡಿಸಿದವರ ಹೆಸರು)
ಕನೆಹಲಗೆ: (ನೀರು ನೋಡಿ ಬಹುಮಾನ): 1. ಅಲ್ಲಿಪಾದೆ ದೇವಸ್ಯ ಪಡೂರು ವಿಜಯ್ ವಿ ಕೋಟ್ಯಾನ್ (ಮಂದಾರ್ತಿ ಭರತ್ ನಾಯ್ಕ…); 2. ಅಲ್ಲಿಪಾದೆ ಕೆಳಗಿನಮನೆ ವಿನ್ಸೆಂಟ್ ಪಿಂಟೋ ( ಭರತ್ ನಾಯ್ಕ…).
ಅಡ್ಡ ಹಲಗೆ: 1. ರಾಯಿ ಶೀತಲ ಅಗರಿ ರೂಪ ರಾಜೇಶ್ ಶೆಟ್ಟಿ -12.96 (ಉಲ್ಲೂರು ಕಂದಾವರ ಗಣೇಶ್); 2. ನಾರಾವಿ ಯುವರಾಜ್ ಜೈನ್ -13.29 (ಭಟ್ಕಳ ಹರೀಶ್).
ಹಗ್ಗ ಹಿರಿಯ: 1. ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ “ಎ’ (ಬಂಬ್ರಾಣಬೈಲು ವಂದಿತ್ ಶೆಟ್ಟಿ); 2. ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್ “ಬಿ’ (ಬಂಬ್ರಾಣಬೈಲು ವಂದಿತ್ ಶೆಟ್ಟಿ).
ಹಗ್ಗ ಕಿರಿಯ: 1. ಮಾಳ ಕಲ್ಲೇರಿ ಭರತ್ ಶರತ್ ಶೆಟ್ಟಿ -11.72 (ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ); 2. ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ -12.05 (ಕಾವೂರು ದೋಟ ಸುದರ್ಶನ್).
ನೇಗಿಲು ಹಿರಿಯ: 1. ಬೋಳದ ಗುತ್ತು ಸತೀಶ್ ಶೆಟ್ಟಿ “ಬಿ’-11.52 (ಜೋಗಿಬೆಟ್ಟು ನಿಶಾಂತ್ ಶೆಟ್ಟಿ); 2. ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ -11.59 (ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ).
ನೇಗಿಲು ಕಿರಿಯ: 1. ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಎ’ (ನಕ್ರೆ ಪವನ್ ಮಡಿ
ವಾಳ); 2. ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್ (ಬಾರಾಡಿ ಸತೀಶ್).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.