ಮಾ.21: “ಕಲೈಕಾರ್ ಮ್ಯೂಸಿಯಂ’ ಉದ್ಘಾಟನೆ
Team Udayavani, Mar 11, 2021, 4:00 AM IST
ಗಂಗೊಳ್ಳಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಪೂರ್ವ ಪ್ರಾಚೀನ ವಸ್ತು ಸಂಗ್ರಹಕಾರ, ಕಲಾವಿದ ಗಂಗೊಳ್ಳಿಯ ಜಿ.ಬಿ.ಕಲೈಕಾರ್ ಅವರು ಮುಂದಿನ ಪೀಳಿಗೆಗಾಗಿ ಗಂಗೊಳ್ಳಿಯ ಕಲೈಕಾರ್ ಮಠದ ಬಳಿಯಲ್ಲಿ ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ “ಗಂಗೊಳ್ಳಿ ಭಾಸ್ಕರ ಕಲೈಕಾರ್ ಮ್ಯೂಸಿಯಂ’ ಮಾ.21ರಂದು ಉದ್ಘಾಟನೆ ನಡೆಯಲಿದೆ.
ಹಂಗಾರಕಟ್ಟೆ ಶ್ರೀ ಬಾಳೆಕುದ್ರು ಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿಯವರು ಉದ್ಘಾಟಿಸಿ ಆಶೀರ್ವಚಿಸಲಿದ್ದು, ಪತ್ರಕರ್ತ ಯು.ಎಸ್.ಶೆಣೈ, ಅಂಕಣಕಾರ ಕೋ.ಶಿವಾನಂದ ಕಾರಂತ, ಉದ್ಯಮಿ ದೇವರಾಯ ಶೇರುಗಾರ್, ಎಂ.ರಾಮಕೃಷ್ಣ ಪೈ, ವಸಂತ ಎಚ್.ಕರ್ಕಿಕರ್ ಹೊನ್ನಾವರ, ಡಾ| ಎಚ್.ರಾಮಮೋಹನ, ಘನಶ್ಯಾಮ ಟಿ.ಮೇಸ್ತ, ಡಾ| ಬಾಲಚಂದ್ರ ಮೇಸ್ತ ಹೊನ್ನಾವರ, ಪಿ.ಜಯವಂತ ಪೈ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಅಪೂರ್ವ ವಸ್ತುಗಳ ಸಂಗ್ರಹ
ಕಳೆದ ಆರು ದಶಕಗಳಿಂದ ಅಪೂರ್ವ ವಸ್ತುಗಳ ಸಂಗ್ರಹದ ಹವ್ಯಾಸ ಬೆಳೆಸಿಕೊಂಡು ಬಂದಿರುವ ನಿವೃತ್ತ ಶಿರಸ್ತೇದಾರ ಗಂಗೊಳ್ಳಿಯ ಜಿ.ಭಾಸ್ಕರ ಕಲೈಕಾರ್ ಅಪೂರ್ವ ದೇಶ ವಿದೇಶಗಳ ಅಂಚೆ ಚೀಟಿಗಳು, ನೋಟುಗಳು, ನಾಣ್ಯಗಳು, ಪುರಾತನ ಛಾಯಾಚಿತ್ರಗಳು, ಕಂಚಿನ ಕಲಾತ್ಮಕ ಪಾತ್ರೆಗಳು, ಹಳೆ ದಿನ ಪತ್ರಿಕೆಗಳು, ಗಡಿಯಾರಗಳು, ಗ್ರಾಮಾಫೋನ್, ಮದ್ಯ ತುಂಬುವ ಕಲಾತ್ಮಕ ಬಾಟಲಿಗಳು, ಪಂಚಲೋಹದ ವಿಗ್ರಹಗಳು, ಹಳೆ ವಿದೇಶಿ ಕ್ಯಾಮರಾಗಳು, ಹಳೆ ಕಾಲದ ವಿವಿಧ ಬಗೆಯ ಬೀಗಗಳು, ಟಿ.ವಿ., ರೇಡಿಯೊ, ಟೇಪ್ ರೆಕಾರ್ಡರ್, ಕ್ಯಾಸೆಟ್, ಫೌಂಟೇನ್ ಪೆನ್ನು ಇತ್ಯಾದಿಗಳು ಕಲೈಕಾರ್ ಸಂಗ್ರಹದಲ್ಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಟವರ್‌ನ ಬುಡದಲ್ಲೇ ನೆಟ್‌ವರ್ಕ್ ಇಲ್ಲ!
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್’ನಲ್ಲಿ ಪಲಿಮಾರು ಶ್ರೀ ಅಭಿಮತ
Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.