ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

Team Udayavani, Jan 27, 2022, 7:35 AM IST

ದಿಲ್ಲಿಯಲ್ಲಿ ಮೆರೆದ ಉಡುಪಿ ವಿದ್ಯಾರ್ಥಿಗಳ ಕಂಗೀಲು ನೃತ್ಯ

ಉಡುಪಿ: ಹೊಸದಿಲ್ಲಿಯಲ್ಲಿ ಬುಧವಾರ ನಡೆದ ಗಣರಾಜ್ಯೋತ್ಸವ ಪಥಸಂಚಲನದ ಸಾಂಸ್ಕೃತಿಕ ವಿಭಾಗ ದಲ್ಲಿ ಉಡುಪಿಯ ಎಂಜಿಎಂ ಮತ್ತು ಪಿಪಿಸಿಯ 14 ವಿದ್ಯಾರ್ಥಿಗಳ ಕಂಗೀಲು ನೃತ್ಯ ತಂಡ ಭಾಗವಹಿಸಿತು.

ಪಿಪಿಸಿಯ ನಿಧಿತಾ ಶೆಟ್ಟಿ, ಅನಿಶಾ ಶೆಟ್ಟಿ, ಶರೋನ್‌ ವಿವೇನ ಮಾಬೆನ್‌, ದೀಪಾಶ್ರೀ, ಚಿರಾಗ್‌ ಜಿ. ಕೋಟ್ಯಾನ್‌, ವರುಣ್‌ ಬಿ. ಕೋಟ್ಯಾನ್‌, ಶೀಜಲ್‌ ಪೂಜಾರಿ, ಭಾವನಾ ಪರಮೇಶ್ವರ ಗಾಂವ್ಕರ್‌, ಎಂಜಿಎಂನ ಅಂಕಿತ್‌ ಯು. ನಾಯಕ್‌, ಆಕಾಶ್‌ ಎಸ್‌. ಪ್ರಭು, ಭಾಗ್ಯಶ್ರೀ ಎಚ್‌., ಅಶ್ವಿ‌ನಿ ಜಿ. ಸುವರ್ಣ, ವ್ರಾಧಿಕಾ ಮಾಲಾರಾಣಿ ಎರ್ಮಾಳು, ಹರ್ಷಿತ್‌ ಕುಮಾರ್‌ ಅವರು ಪಾಲ್ಗೊಂಡ ವಿದ್ಯಾರ್ಥಿಗಳು.

ಇವರು ಸ್ವತಂತ್ರವಾಗಿ ಪ್ರಯತ್ನ ಪಟ್ಟು ರಾಜ್ಯ ಮತ್ತು ದೇಶ ಮಟ್ಟದ ಆಯ್ಕೆ ಸಮಿತಿಗಳಿಂದ ಆಯ್ಕೆಯಾ
ಗಿರುವುದು ವಿಶೇಷ. ಇದಕ್ಕೆ ಬೇಕಾದ ಖರ್ಚುವೆಚ್ಚಗಳನ್ನೂ ಅವರೇ ಸ್ವತಃ ಮತ್ತು ಇತರರ ಸಹಕಾರದಿಂದ ಭರಿಸಿದ್ದಾರೆ.

ಇದನ್ನೂ ಓದಿ:ಕಲ್ಯಾಣ ಕರ್ನಾಟಕ ದಲ್ಲಿ ಪ್ರತ್ಯೇಕ ಸಾಂಸ್ಕೃತಿಕ ಅಕಾಡೆಮಿ ಸ್ಥಾಪಿಸಿ ಕಲಾವಿದರ ಕೂಗು

ದಿಲ್ಲಿಯಲ್ಲಿ ಉಡುಪಿ ವಿದ್ಯಾರ್ಥಿಗಳು
ಹೊಸದಿಲ್ಲಿಯ ಪಥಸಂಚಲನದಲ್ಲಿ ಉಡುಪಿ ಎಂಜಿಎಂನ ಎನ್‌ಸಿಸಿ ನೌಕಾ ಪಡೆಯ ಜ್ಞಾನೇಶ್‌ ಅಮೀನ್‌ ಮತ್ತು ಎಂಜಿಎಂನ ನಿತೀಶ್‌ ಪ್ರಸಾದ್‌ ದೇವಾಡಿಗ ಪೂರ್ಣಪ್ರಜ್ಞ ಕಾಲೇಜಿನ ಎನ್‌ಸಿಸಿ ತಂಡವನ್ನು ಪ್ರತಿನಿಧಿಸಿದರು.

ಕರಾವಳಿ ಕಲಾವಿದರ ಪಾತ್ರ
ದಿಲ್ಲಿಯ ಪಥಸಂಚಲನದಲ್ಲಿ ಪಾಲ್ಗೊಂಡಿದ್ದ ರಾಜ್ಯದ “ಪಾರಂಪರಿಕ ಕರಕುಶಲತೆಗಳ ತೊಟ್ಟಿಲು’ ಸ್ತಬ್ಧಚಿತ್ರ ಕರಾವಳಿಯ ಕಲಾವಿದ ಶಶಿಧರ ಅಡಪ ಅವರ ಪರಿಕಲ್ಪನೆಯಲ್ಲಿ ಮೂಡಿಬಂದಿದೆ. ಉಪ್ಪೂರಿನ ಕೃಷ್ಣ ಗುಡಿಗಾರ್‌
ಗೊಂಬೆಗಳನ್ನು ನಿರ್ಮಿಸಿದ್ದು, ಪುರು ಷೋತ್ತಮ ಅಡ್ವೆ ಸೇರಿದಂತೆ ರಾಜ್ಯದ ಇತರ ಕಲಾವಿದರ ಕೊಡುಗೆ ಇದೆ.

ಟಾಪ್ ನ್ಯೂಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.