ಕಲಾವಿದರ ಮೇಲೆ ಸದ್ಯ ಯಾವುದೇ ಕ್ರಮವಿಲ್ಲ: ಚಲನಚಿತ್ರ ವಾಣಿಜ್ಯ ಮಂಡಳಿ
Team Udayavani, Sep 7, 2020, 12:02 PM IST
ಬೆಂಗಳೂರು: ಡ್ರಗ್ಸ್ ಮಾಫಿಯಾ ಜಾಲದಲ್ಲಿ ನಟಿ ರಾಗಿಣಿ ದ್ವಿವೇದಿ ಸೇರಿ ಕೆಲವು ಕಲಾವಿದರ ಹೆಸರು ಕೇಳಿ ಬರುತ್ತಿದ್ದು, ಸದ್ಯ ಪೊಲೀಸರು ಮತ್ತು ಎನ್.ಸಿ.ಬಿ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತನಿಖೆ ಪೂರ್ಣಗೊಂಡು ಅಪರಾಧ ಸಾಬೀತಾಗುವವರೆಗೂ ಯಾವುದೇ ಕಲಾ ವಿದರ ಮೇಲೆ ಕ್ರಮ ಕೈಗೊಳ್ಳು ವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತಿಳಿಸಿದೆ.
ಈ ಕುರಿತು ಮಾತನಾಡಿರುವ ಕರ್ನಾ ಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್, ಈ ಪ್ರಕರಣದ ಕುರಿತು ಇನ್ನೂ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ರಾಗಿಣಿ ಅಥವಾ ಇತರ ಕಲಾವಿದರ ಮೇಲೆ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಪ್ರಕರಣದ ಅಂತಿಮ ತೀರ್ಪು ಬರುವವರೆಗೂ ವಾಣಿಜ್ಯ ಮಂಡಳಿ ಕಾದು ನೋಡುವ ತೀರ್ಮಾನಕ್ಕೆ ಬಂದಿದೆ. ಅಪರಾಧಿ ಎಂದು ತೀರ್ಪು ಬಂದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಯೋಚಿಸುತ್ತೇವೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.