ಕನ್ನಡ ಭಾಷೆ ಕಡೆಗಣಿಸಿದ್ರೆ ಹೋರಾಟ: ಶಿವಕುಮಾರ್
Team Udayavani, May 27, 2020, 9:51 AM IST
ಚಿತ್ರದುರ್ಗ: ಕನ್ನಡ ಭಾಷೆಯನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ನವನಿರ್ಮಾಣ ಸೇನೆಯಿಂದ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎದುರು ಮಂಗಳವಾರ ಪ್ರತಿಭಟಿಸಲಾಯಿತು. ಪಾಸ್‌ಬುಕ್, ಚಲನ್, ಚೆಕ್‌ಬುಕ್‌ಗಳಲ್ಲಿ
ಕನ್ನಡದ ಬದಲು ಹಿಂದಿ, ಇಂಗ್ಲಿಷ್ ರಾರಾಜಿಸುತ್ತಿದೆ. ಬ್ಯಾಂಕಿಗೆ ಬರುವ ಗ್ರಾಹಕರೊಂದಿಗೆ ಇಲ್ಲಿನ ಸಿಬ್ಬಂದಿ ಬೇರೆ ಭಾಷೆಗಳಲ್ಲೇ
ವ್ಯವಹರಿಸುತ್ತಿದ್ದಾರೆ. ಇದು ನಾಡದ್ರೋಹವಾಗಿದ್ದು, 15 ದಿನಗಳಲ್ಲಿ ಪಾಸ್‌ಬುಕ್, ಚಲನ್, ಚೆಕ್‌ಗಳನ್ನು ಕನ್ನಡದಲ್ಲಿ ಮುದ್ರಿಸದಿದ್ದರೆ ಬ್ಯಾಂಕಿಗೆ ಬೀಗ ಜಡಿದು ಪ್ರತಿಭಟಿಸುವುದಾಗಿ ಕರ್ನಾಟಕ ನವ ನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ಕೆ.ಟಿ. ಶಿವಕುಮಾರ್ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.