![modi (4)](https://www.udayavani.com/wp-content/uploads/2025/02/modi-4-1-415x256.jpg)
![modi (4)](https://www.udayavani.com/wp-content/uploads/2025/02/modi-4-1-415x256.jpg)
Team Udayavani, Jan 29, 2025, 6:10 AM IST
ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸು ತ್ತಿರುವ ಬ್ಯಾಂಕುಗಳ ಆಡಳಿತದಲ್ಲಿ ಕನ್ನಡಿಗರ ಸಂಖ್ಯೆ ಕ್ಷೀಣಿಸುತ್ತಿದ್ದು, ಇದು ಮುಂದಿನ ದಿನಗಳಲ್ಲಿ ತೀವ್ರವಾದ ಸಾಮಾಜಿಕ ಸಂಘರ್ಷವನ್ನು ಸೃಷ್ಟಿಸಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಪುರುಷೋತ್ತಮ ಬಿಳಿಮಲೆ ಹೇಳಿದರು.
ರಾಜ್ಯಮಟ್ಟದ ಬ್ಯಾಂಕರುಗಳ ಸಮಿತಿಯ (ಎಸ್‌ಎಲ್‌ಬಿಸಿ) ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಇತ್ತೀಚೆಗೆ ಕೇಂದ್ರ ಸಚಿವರನ್ನು ದಿಲ್ಲಿಯಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ ಪಡೆದ ಭರವಸೆಯಂತೆ ಬ್ಯಾಂಕುಗಳು ಸಾರ್ವಜನಿಕ ಸಂಪರ್ಕ ವಿಭಾಗಗಳಲ್ಲಿ ಸ್ಥಳೀಯ ಭಾಷೆ ಬಲ್ಲವರನ್ನು ನೇಮಿಸುವುದು ಬಹಳ ಮುಖ್ಯವಾಗಿದ್ದು ಇದು ವಿಳಂಬವಾದಲ್ಲಿ ನಾಡಿನೆಲ್ಲೆಡೆ ಸಾಮಾಜಿಕ ಸಂಘರ್ಷ ಆರಂಭವಾಗಲಿದೆ ಎಂದಿದ್ದಾರೆ.
ಶೀಘ್ರ ಸಭೆ
ಆಡಳಿತದಲ್ಲಿ ಕನ್ನಡ ಭಾಷೆಗೆ ಆದ್ಯತೆಯನ್ನು ಒದಗಿಸುವ ಮೂಲಕ ಬ್ಯಾಂಕುಗಳನ್ನು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಬ್ಯಾಂಕುಗಳ ಪ್ರತಿನಿಧಿ ಗಳೊಂದಿಗೆ ಶೀಘ್ರದಲ್ಲೆ ಸಭೆ ನಡೆಸಿ ವಿವರವಾದ ಸೂಚನೆಗಳನ್ನು ನೀಡಲಾಗುತ್ತದೆ. ಬ್ಯಾಂಕುಗಳಲ್ಲಿ ನಿರ್ವಹಣೆಯಾಗುವ ಹೊರಗುತ್ತಿಗೆ ನೇಮಕಾತಿಗಳಲ್ಲಿ ಕನ್ನಡಿಗರಿಗೆ ಅವಕಾಶ ಕಲ್ಪಿಸುವುದು ಬಹುಮುಖ್ಯವಾಗಿದ್ದು, ಈ ಕುರಿತಂತೆ ಟೆಂಡರ್ ನಿಯಮಗಳಲ್ಲಿ ಸ್ಪಷ್ಟವಾಗಿ ಷರತ್ತುಗಳನ್ನು ವಿ ಧಿಸಬೇಕು ಎಂದು ಬಿಳಿಮಲೆ ಹೇಳಿದರು.
Belagavi: ಪೊಲೀಸ್ ಠಾಣೆ ಮುಂದೆ ತಂದೆ ಶವವಿಟ್ಟು ಪೊಲೀಸ್ ಇನ್ಸ್‌ಪೆಕ್ಟರ್ ಪ್ರತಿಭಟನೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Yalandur: ಗಾಂಜಾ ಮಾರಾಟಕ್ಕೆ ಯತ್ನ ಇಬ್ಬರು ಪೊಲೀಸರ ವಶಕ್ಕೆ
Shimoga: ವಿಮಾನದಿಂದ ಜಿಗಿದಾಗ ಪ್ಯಾರಚೂಟ್ ತೆರೆಯದೆ ಹೊಸನಗರ ಮೂಲದ ಅಧಿಕಾರಿ ಸಾವು
Karnataka Govt.,: ಕೋವಿಡ್ ಬಳಿಕದ ಹಠಾತ್ ಮರಣಗಳ ತನಿಖೆಗೆ ಸಮಿತಿ
Delhi Result ; ಜನ ಶಕ್ತಿಯೇ ಸರ್ವಶ್ರೇಷ್ಠ! : ಪ್ರಧಾನಿ ಮೋದಿ ಪ್ರತಿಕ್ರಿಯೆ
Belagavi: ಪೊಲೀಸ್ ಠಾಣೆ ಮುಂದೆ ತಂದೆ ಶವವಿಟ್ಟು ಪೊಲೀಸ್ ಇನ್ಸ್‌ಪೆಕ್ಟರ್ ಪ್ರತಿಭಟನೆ
Delhi Results; ಅಣ್ಣಾ ಹಜಾರೆ ಪ್ರತಿಕ್ರಿಯೆ: ಕೇಜ್ರಿವಾಲ್ ವಿರುದ್ಧ ಕಿಡಿ
Cyber Fraud: ಸೈಬರ್ ವಂಚನೆ: ಒಂದೇ ವರ್ಷ ₹3000 ಕೋಟಿ ಧೋಖಾ
Delhi Results:27 ವರ್ಷದ ಬಳಿಕ ದೆಹಲಿಯಲ್ಲಿ ಅರಳಿದ ಕಮಲ-ಐವರು CM ಹುದ್ದೆ ರೇಸ್ ನಲ್ಲಿ…
You seem to have an Ad Blocker on.
To continue reading, please turn it off or whitelist Udayavani.