Kanpur Test: ಪಂದ್ಯ ಡ್ರಾ ಹಾದಿಯತ್ತ

Team Udayavani, Sep 29, 2024, 11:51 PM IST

1-ddee

ಕಾನ್ಪುರ: ಕಾನ್ಪುರ ಟೆಸ್ಟ್‌ ಪಂದ್ಯದ ಸತತ ಎರಡನೇ ದಿನದಾಟವೂ ಪ್ರತಿಕೂಲ ಸ್ಥಿತಿಯಿಂದಾಗಿ ರದ್ದುಗೊಳ್ಳುವುದರೊಂದಿಗೆ ಕ್ರಿಕೆಟ್‌ ಅಭಿಮಾನಿಗಳು ನಿರಾಸೆಗೊಂಡರು.

ರವಿವಾರದ ಆಟ ಒದ್ದೆ ಅಂಗಳದಿಂದಾಗಿ ಸಾಧ್ಯವಾಗಲಿಲ್ಲ. ಹೀಗಾಗಿ ಗ್ರೀನ್‌ಪಾರ್ಕ್‌ ಅಂಗಳದ ಡ್ರೈನೇಜ್‌ ವ್ಯವಸ್ಥೆ ಬಗ್ಗೆ ಪ್ರಶ್ನೆಗಳೆದ್ದಿವೆ.
ಶುಕ್ರವಾರದ ಪ್ರಥಮ ದಿನ ನಡೆದ 35 ಓವರ್‌ಗಳ ಆಟ ಹೊರತುಪಡಿಸಿದರೆ, ಅನಂತರದ ಎರಡು ದಿನ ಒಂದೇ ಒಂದು ಎಸೆತವೂ ಸಾಧ್ಯವಾಗಿಲ್ಲ. ಶನಿವಾರದ ಆಟ ಕೂಡ ವಾಶೌಟ್‌ ಆಗಿತ್ತು. ಬಾಂಗ್ಲಾದೇಶ 3 ವಿಕೆಟಿಗೆ 107 ರನ್‌ ಮಾಡಿದೆ.

ರವಿವಾರ ಕಾನ್ಪುರದಲ್ಲಿ ಸೂರ್ಯ ದರ್ಶನ ವಾಗಲಿಲ್ಲವಾದರೂ ಮಳೆ ಇರಲಿಲ್ಲ. ಆದರೆ ಒದ್ದೆ ಔಟ್‌ಫೀಲ್ಡ್‌ನಿಂದಾಗಿ ಅಂಗಳವನ್ನು ಆಟಕ್ಕೆ ಸಜ್ಜುಗೊಳಿಸುವುದು ಅಸಾಧ್ಯವಾಗಿತ್ತು. ಅಂತಿಮವಾಗಿ ಅಪರಾಹ್ನ 2 ಗಂಟೆಗೆ ದಿನದಾಟವನ್ನು ರದ್ದುಗೊಳಿಸಲಾಯಿತು.

ಸೋಮವಾರ ಮತ್ತು ಮಂಗಳವಾರ ವಾತಾ ವರಣ ಅನುಕೂಲಕರವಾಗಿ ಪರಿಣಮಿಸುವ ಸಾಧ್ಯತೆ ಇದೆ. ಆದರೆ ಈಗಾಗಲೇ 8 ಅವಧಿಗಳ ಆಟ ನಷ್ಟ ವಾಗಿರುವುದರಿಂದ ಈ ಪಂದ್ಯ ಡ್ರಾ ಹಾದಿ ಹಿಡಿದಿರುವುದು ಸ್ಪಷ್ಟ.

ಟಾಪ್ ನ್ಯೂಸ್

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ

Central Govt: ಕೇಂದ್ರದ ಎರಡು ಸಮಿತಿಗೆ ಸಂಸದ ರಾಘವೇಂದ್ರ ನೇಮಕ

Central Govt: ಕೇಂದ್ರದ ಎರಡು ಸಮಿತಿಗೆ ಸಂಸದ ರಾಘವೇಂದ್ರ ನೇಮಕ

Dharmasthala: ಭಜನೆಯಿಂದ ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ

Dharmasthala: ಭಜನೆಯಿಂದ ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Rain: ಕೆಲವು ಕಡೆ ಮಳೆ: ಸುಳ್ಯದಲ್ಲಿ ಉತ್ತಮ ಮಳೆ

Rain: ಕೆಲವು ಕಡೆ ಮಳೆ: ಸುಳ್ಯದಲ್ಲಿ ಉತ್ತಮ ಮಳೆ

ಪಂಜ: ಬೈಕ್‌ ಮೇಲೆ ಜಿಗಿದ ಕಡವೆ; ಸವಾರನಿಗೆ ಗಾಯ

Sullia: ಪಂಜ; ಬೈಕ್‌ ಮೇಲೆ ಜಿಗಿದ ಕಡವೆ; ಸವಾರನಿಗೆ ಗಾಯ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shooting

Shooting; ತಡವಾಗಿ ಬಂದ ಉಮೇಶ್‌ಗೆ ತಪ್ಪಿತು ಫೈನಲ್‌

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

IPL: Foreign players can no longer get crores; This is the new rule

IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mahisha

Mysuru: ಮಹಿಷಾ ಪ್ರತಿಮೆ ಪುಷ್ಪಾರ್ಚನೆಗೆ ಪೊಲೀಸರ ತಡೆ: ಆಕ್ರೋಶ

Mehabooba

Bangla ಹಿಂದೂಗಳು ಸಾಯುವಾಗ ಮುಫ್ತಿ ಮೌನವಾಗಿದ್ದರು: ಬಿಜೆಪಿ

1-stalin

Tamil Nadu; ಉದಯನಿಧಿ ಈಗ ಅಧಿಕೃತವಾಗಿ ತಮಿಳುನಾಡು ಉಪಮುಖ್ಯಮಂತ್ರಿ

Central Govt: ಕೇಂದ್ರದ ಎರಡು ಸಮಿತಿಗೆ ಸಂಸದ ರಾಘವೇಂದ್ರ ನೇಮಕ

Central Govt: ಕೇಂದ್ರದ ಎರಡು ಸಮಿತಿಗೆ ಸಂಸದ ರಾಘವೇಂದ್ರ ನೇಮಕ

Dharmasthala: ಭಜನೆಯಿಂದ ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ

Dharmasthala: ಭಜನೆಯಿಂದ ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.