ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಮಲ್ಪೆ , ಕಾಪು ಬೀಚ್‌!

Team Udayavani, Jun 16, 2020, 5:39 AM IST

ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಮಲ್ಪೆ , ಕಾಪು ಬೀಚ್‌!

ಮಲ್ಪೆ /ಕಾಪು: ಕರಾವಳಿಯ ಆಕರ್ಷಣೀಯ ಪ್ರವಾಸಿ ತಾಣಗಳಾದ ಮಲ್ಪೆ ಹಾಗೂ ಕಾಪು ಬೀಚ್‌ಗಳಿಗೆ ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ.

ಆದರೆ ಈ ಬಾರಿ ಮಳೆಗಾಲದ ಸಹಜ ಪ್ರಕ್ರಿಯೆ ಎಂಬಂತೆ ಮಲ್ಪೆ ಬೀಚ್‌, ಕಾಪು ಲೈಟ್‌ ಹೌಸ್‌ ಬಳಿ ಸಾಗರ ಬೋರ್ಗರೆಯುತ್ತಿದ್ದರೂ ಕೋವಿಡ್ 19 ಕಾರಣದಿಂದ ಕಾಪು ಬೀಚ್‌ ಪ್ರವಾಸಿಗರು ಭೇಟಿ ನೀಡದೆ ಭೇಟಿಯಿಲ್ಲದೇ ಬಿಕೋ ಎನ್ನುತ್ತಿದೆ. ಕಳೆದ ಮೂರು ತಿಂಆಗಳಿನಿಂದ ಬೀಚ್‌ಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಸಂಪೂರ್ಣ ಕುಸಿದಿದ್ದು, ಇದರಿಂದಾಗಿ ಬೀಚ್‌ ಪ್ರವಾಸೋದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ.

ಕೋವಿಡ್-19 ಕಾರಣದಿಂದ ಮುಚ್ಚಿದ ಬೀಚ್‌ ಮತ್ತು ಪ್ರವಾಸೋದ್ಯಮ ಚಟುವಟಿಕೆಯು ಮತ್ತೆ ಪ್ರಚಾರಕ್ಕೆ ಬರಬೇಕಾದರೆ ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳು ಪ್ರವಾಸಿಗರನ್ನು ಸೆಳೆಯುವ ಉತ್ತೇಜನಾತ್ಮಕ ಕಾರ್ಯಕ್ರಮ ಹಾಕಿಕೊಳ್ಳ ಬೇಕಿದೆ. ಮಲ್ಪೆ ಹಾಗೂ ಕಾಪು ಬೀಚ್‌ಗೆ ಮತ್ತಷ್ಟು ಪ್ರವಾಸಿಗರನ್ನು ಸೆಳೆಯಲು ಮತ್ತು ಜನರಲ್ಲಿರುವ ಕೋವಿಡ್ 19 ಭಯವನ್ನು ದೂರಗೊಳಿಸುವ, ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಲಾಖೆಗಳು ಪ್ರಯತ್ನಿಸಬೇಕಿವೆ.

ಕೋವಿಡ್‌-19 ಹರಡುವಿಕೆಯ ಭೀತಿಯಿಂದಾಗಿ ಉಡುಪಿ ಜಿಲ್ಲೆಯ ಎಲ್ಲಾ ಪ್ರವಾಸೋದ್ಯಮ ಕೇಂದ್ರಗಳಿಗೂ ಪ್ರವಾಸಿಗರ ಭೇಟಿಗೆ ವಿಧಿಸಲಾಗಿರುವ ನಿರ್ಬಂಧವನ್ನು ಹಂತ ಹಂತವಾಗಿ ತೆರೆಯಲಾಗುತ್ತಿದೆ. ಬೀಚ್‌ಗಳನ್ನು ತೆರೆಯುವ ಬಗ್ಗೆ ಸರಕಾರ ಈವರೆಗೆ ಯಾವುದೇ ನಿರ್ದಿಷ್ಟ ಸೂಚನೆ ನೀಡದೇ ಇರುವುದರಿಂದ ಸರಕಾರದ ಮುಂದಿನ ಆದೇಶದವರೆಗೆ ಕಾಯಬೇಕಿದೆ. ಅದರ ಜತೆಗೆ ಈಗಾಗಲೇ ಮಳೆಗಾಲವೂ ಆರಂಭವಾಗಿದ್ದು ಸಮುದ್ರದಲ್ಲಿ ಅಲೆಗಳ ಅಬ್ಬರವೂ ಹೆಚ್ಚಾಗಿರುವುದರಿಂದ ಸದ್ಯಕ್ಕೆ ಬೀಚ್‌ಗಳು ಪ್ರವಾಸಿಗರ ಪ್ರವೇಶಕ್ಕೆ ತೆರೆಯುವುದು ಕಷ್ಟವೇ ಆಗಿದೆ. ಆದರೂ ಬೀಚ್‌ಗಳಲ್ಲಿ ಇರುವ ವ್ಯಾಪಾರಸ್ಥರ ಸದ್ಯದ ಪರಿಸ್ಥಿತಿಯ ಬಗ್ಗೆ ಅವಲೋಕಿಸಿ, ಜಿಲ್ಲಾಧಿಕಾರಿಗಳ ಜತೆಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರಭಾರ ಸಹಾಯಕ ನಿರ್ದೇಶಕ, ಪ್ರವಾಸೋದ್ಯಮ ಇಲಾಖೆ ಉಡುಪಿ ಇದರ ಚಂದ್ರಶೇಖರ್‌ ನಾಯಕ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.