Kapu; ಪಾಂಗಾಳ: ಸ್ಕೂಟಿ-ಬೈಕ್ ಢಿಕ್ಕಿ; ಗಾಯ
Team Udayavani, Aug 4, 2024, 11:38 PM IST
ಕಾಪು: ಸ್ಕೂಟಿಗೆ ಬೈಕ್ ಢಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ಕೂಟಿಗೆ ಬೈಕ್ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರರಾದ ಮಂಗಳೂರಿನ ವಿಕಾಸ್ ಮತ್ತು ಸಾನು ಹಾಗೂ ಸ್ಕೂಟಿಯಲ್ಲಿದ್ದ ಕೈಪುಂಜಾಲಿನ ಶೋಭಾ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಕೂಟಿಯಲ್ಲಿದ್ದ ಶೋಭಾ ಅವರ ಪತಿ ಸ್ಯಾಮುವೆಲ್ ಮತ್ತು ಅವರ ಇಬ್ಬರು ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ಸಹಕಾರದೊಂದಿಗೆ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಆಟೋರಿಕ್ಷಾ ಢಿಕ್ಕಿ; ವೃದ್ಧನಿಗೆ ಗಾಯ
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.