Kapu; ಉಸಿರಾಟದ ತೊಂದರೆ: ವ್ಯಕ್ತಿ ಸಾವು
Team Udayavani, Mar 13, 2024, 1:03 AM IST
ಕಾಪು: ಇನ್ನಂಜೆ ನಿವಾಸಿ ಪ್ರಶಾಂತ್ (44) ಅವರು ಸೋಮವಾರ ಎದೆನೋವು ಕಾಣಿಸಿಕೊಂಡು ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ.
ವಿಪರೀತ ಮದ್ಯ ಸೇವನೆ ಅಭ್ಯಾಸ ಹೊಂದಿದ್ದ ಅವರು ಮದ್ಯಸೇವನೆಯನ್ನು ಬಿಡಲು 3 ವರ್ಷಗಳ ಹಿಂದೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಒಂದು ವಾರದ ಹಿಂದೆ ಕಾಲು ಊತ ಕಾಣಿಸಿಕೊಂಡಿದ್ದರಿಂದ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.
ಸೋಮವಾರ ಮನೆಯಲ್ಲಿರುವಾಗ ಹಠಾತ್ ಎದೆನೋವು ಕಾಣಿಸಿ ಕೊಂಡಿದ್ದು ಉಸಿರಾಡಲು ಕಷ್ಟಪಡುತ್ತಿದ್ದು ದೇಹದಲ್ಲಿ ಯಾವುದೇ ಚಲನೆ ಇಲ್ಲದೆ ಮಲಗಿದ್ದವರನ್ನು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಖಚಿತಪಡಿಸಿದರು.
ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.