ಕತಾರ್‌, ಕುವೈಟ್‌ನ ಕರಾವಳಿ ಜನರ ಏರ್‌ಲಿಫ್ಟ್‌ ಏಕಿಲ್ಲ?

Team Udayavani, May 9, 2020, 11:22 AM IST

ಕತಾರ್‌, ಕುವೈಟ್‌ನ ಕರಾವಳಿ ಜನರ ಏರ್‌ಲಿಫ್ಟ್‌ ಏಕಿಲ್ಲ?

ಮಂಗಳೂರು: ಕೋವಿಡ್ ನಿಂದಾಗಿ ದುಬಾೖ ಯಲ್ಲಿ ಸಿಲುಕಿಕೊಂಡಿರುವ ಕರ್ನಾಟಕದ ಕರಾವಳಿ ಭಾಗದ ಜನರನ್ನು ಕರೆ ತರಲು ಮೊದಲ ವಿಮಾನವು ಮೇ 14ರಂದು ಮಂಗಳೂರಿಗೆ ಆಗಮಿಸಲಿದ್ದರೆ ಅತ್ತ ಕತಾರ್‌, ಕುವೈಟ್‌, ಒಮನ್‌, ಬಹ್ರೈನ್‌ನಲ್ಲಿರುವ ಕರಾವಳಿ ಭಾಗದ ಜನರು ಮಾತ್ರ ಕರ್ನಾಟಕಕ್ಕೆ ವಿಮಾನ ಸೇವೆ ಒದಗಿಸದಿರುವುದಕ್ಕೆ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕತಾರ್‌, ಕುವೈಟ್‌, ಒಮನ್‌, ಬಹ್ರೈನ್‌ ಭಾಗದಲ್ಲಿ ಕರಾವಳಿ ಭಾಗದ ಸಾವಿರಾರು ಜನರು ಉದ್ಯೋಗ ನಿಮಿತ್ತ,
ವಿಸಿಟಿಂಗ್‌ ವೀಸಾ ಮೂಲಕ ತೆರಳಿ ಸದ್ಯ ಕೋವಿಡ್ ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇರಳ, ತಮಿಳು ನಾಡು, ಮುಂಬಯಿ ಸಹಿತ ವಿವಿಧ ಭಾಗಗಳ ಜನರನ್ನು ಕರೆತರಲು ಅಲ್ಲಿನ ಸರಕಾರ ವಿಮಾನ ಸೇವೆ ಮಾಡಿದ್ದರೂ ಕರ್ನಾಟಕದಿಂದ ವಿಮಾನ ಸೇವೆ ಮಾಡಿಲ್ಲವೇಕೆ? ಎಂದು ಅನಿವಾಸಿ ಭಾರತೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುವೈಟ್‌ನಲ್ಲಿರುವ 3,000ಕ್ಕೂ ಅಧಿಕ ಜನರು ಊರಿಗೆ ತೆರಳುವ ನಿರೀಕ್ಷೆಯಲ್ಲಿದ್ದಾರೆ. ವಿಸಿಟಿಂಗ್‌ ವೀಸಾದಲ್ಲಿ ಬಂದವರ
ವೀಸಾ ಅವಧಿ ಮುಗಿದಿದೆ. ಜತೆಗೆ ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರು ಕೂಡ ಕರ್ನಾಟಕಕ್ಕೆ ಬರಲು ಉತ್ಸುಕ ರಾಗಿದ್ದಾರೆ ಎಂದು ಅನಿವಾಸಿ ಭಾರತೀಯರಾದ ಮೋಹನ್‌ದಾಸ್‌ ಕಾಮತ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ವಿಮಾನಯಾನ ಸಚಿವರ ಜತೆಗೆ ಚರ್ಚೆ
ಮೇ 9ರಂದು ಕೇಂದ್ರ ವಿಮಾನಯಾನ ಸಚಿವರ ಜತೆಗೂ ಈ ಬಗ್ಗೆ ಚರ್ಚಿಸಿ ಕರ್ನಾಟಕಕ್ಕೆ ಬರುವವರನ್ನು ಕರೆತರುವ ನಿಟ್ಟಿನಲ್ಲಿ ವಿಶೇಷ ಪ್ರಯತ್ನ ನಡೆಸಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

ಹೊಸ ವರ್ಷಾಚರಣೆಗೆ ಡ್ರಗ್ಸ್‌ ಪಾರ್ಟಿ: ಪೊಲೀಸ್‌ ನಿಗಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.