Karkala; ಹೊಟೇಲ್‌ ಕಟ್ಟಡದಲ್ಲಿ ಬೆಂಕಿ ಅವಘಡ

Team Udayavani, Mar 4, 2024, 12:45 AM IST

Karkala; ಹೊಟೇಲ್‌ ಕಟ್ಟಡದಲ್ಲಿ ಬೆಂಕಿ ಅವಘಡ

ಕಾರ್ಕಳ: ಕಸಬಾ ಗ್ರಾಮದ ಕರಿಯಕಲ್ಲು ಜಂಕ್ಷನ್‌ ಬಳಿ ನಿರ್ಮಲ ರಾವ್‌ ಮಾಲಕತ್ವದ ಹೊಟೇಲ್‌ ಕಟ್ಟಡಕ್ಕೆ ಬೆಂಕಿ ತಗಲಿ ಅಪಾರ ಹಾನಿ ಸಂಭವಿಸಿದ ಘಟನೆ ಮಾ.3ರಂದು ಬೆಳಗಿನ ಜಾವ 4 ಗಂಟೆಗೆ ಸಂಭವಿಸಿದೆ.

ಘಟನೆಯಿಂದ ಫ್ರಿಡ್ಜ್, ಗ್ರೈಂಡರ್, ಮಿಕ್ಸಿ, ಅಡುಗೆ ಪಾತ್ರೆ, ದಿನಸಿ ಸಾಮಗ್ರಿ, ವಿದ್ಯುತ್‌ ಸಂಪರ್ಕ ಇತ್ಯಾದಿ ಸುಟ್ಟು ಹೋಗಿವೆ. ಕಟ್ಟಡದ ಮೇಲ್ಛಾವಣಿ ಭಾಗಶಃ ಸುಟ್ಟು ಹೋಗಿದೆ.

ಅಗ್ನಿಶಾಮಕದಳದ ಸಿಬಂದಿ ಆಗಮಿಸಿ ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ನಂದಿಸಿದರು. ಘಟನೆಯಲ್ಲಿ ಸುಮಾರು 1.20 ಲಕ್ಷ ರೂ ನಷ್ಟ ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

dw

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.