![Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು](https://www.udayavani.com/wp-content/uploads/2024/07/MARAVANTE-415x259.jpg)
Karkala: ಮಾನಹಾನಿ ಕೇಸು; ಆರೋಪಿ ನಿರ್ದೋಷಿ
Team Udayavani, Dec 8, 2023, 12:09 AM IST
![LAW](https://www.udayavani.com/wp-content/uploads/2023/12/LAW-3-620x349.jpg)
ಕಾರ್ಕಳ: ಈದು ಗ್ರಾಮದ ಬೊಳ್ಯೊಟ್ಟುವಿನಲ್ಲಿ 2019ರಲ್ಲಿ ಶಾಲಿನಿ ಅವರ ಮನೆಗೆ ಅಕ್ರಮ ಪ್ರವೇಶ ಮಾಡಿ ಮಾನಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸಂತೋಷ್ನನ್ನು ದೋಷಮುಕ್ತಗೊಳಿಸಿ ಕಾರ್ಕಳ ಹೆಚ್ಚುವರಿ ನ್ಯಾಯಾಧೀಶರು ಹಾಗೂ ಪ್ರ.ದ.ನ್ಯಾ. ದಂಡಾಧಿಕಾರಿ ನ್ಯಾಯಾಲಯ ತೀರ್ಪು ನೀಡಿದೆ.
ನ್ಯಾಯಾಧೀಶೆ ಕೋಮಲಾ ಆರ್.ಸಿ. ಅವರು ಅಭಿಯೋಜನೆ ಆರೋಪ ಸಾಬೀತು ಪಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ತೀರ್ಪಿನಲ್ಲಿ ತಿಳಿಸಿದ್ದಾರೆ. ಆರೋಪಿ ಪರ ಮುಕ್ತಾ ಶೆಣೈ ವಾದಿಸಿದ್ದರು.
ಟಾಪ್ ನ್ಯೂಸ್
![Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು](https://www.udayavani.com/wp-content/uploads/2024/07/MARAVANTE-415x259.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು](https://www.udayavani.com/wp-content/uploads/2024/07/MARAVANTE-150x94.jpg)
Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-150x89.jpg)
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
![Police-Head](https://www.udayavani.com/wp-content/uploads/2024/07/Police-Head-150x86.jpg)
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
![Prahalad-Joshi](https://www.udayavani.com/wp-content/uploads/2024/07/Prahalad-Joshi-150x90.jpg)
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
![Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು](https://www.udayavani.com/wp-content/uploads/2024/07/masood-150x84.jpg)
Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.