Karnataka ಬ್ಯಾರಿ ಸಾಹಿತ್ಯ ಅಕಾಡೆಮಿ: ಗೌರವ ಪ್ರಶಸ್ತಿ ಘೋಷಣೆ
Team Udayavani, Aug 27, 2024, 11:53 PM IST
ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಕೊಡ ಮಾಡುವ 2022 ಮತ್ತು 2023ನೇ ಸಾಲಿನ “ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ.
2022ನೇ ಸಾಲಿನಲ್ಲಿ ಹಂಝತುಲ್ಲಾಹ್ . ಕುವೇಂಡ ಬೆಂಗಳೂರು, ಮರಿಯಮ್ ಇಸ್ಮಾಯಿಲ್ ಉಳ್ಳಾಲ ಮತ್ತು ಎಂ.ಜಿ. ಶಾಹುಲ್ ಹಮೀದ್ ಗುರುಪುರ ಹಾಗೂ 2023ನೇ ಸಾಲಿನಲ್ಲಿ ಟಿ.ಎ. ಆಲಿಯಬ್ಬ ಜೋಕಟ್ಟೆ, ಅಶ್ರಫ್ ಅಪೋಲೊ ಕಲ್ಲಡ್ಕ ಮತ್ತು ಮುಹಮ್ಮದ್ ಶರೀಫ್ ನಿರ್ಮುಂಜೆ ಅವರು ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ 50 ಸಾವಿರ ರೂ. ನಗದು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸೆ. 6ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಉಮರ್ ಯು. ಎಚ್. ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಕರ್ತವ್ಯಲೋಪ: 80 ಪೊಲೀಸ್ ಸಿಬಂದಿ ಅಮಾನತು; ಎಸ್ಪಿ ಕಟ್ಟುನಿಟ್ಟಿನ ಕ್ರಮ
Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು
Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು
Officers Meeting: ವಸತಿ ಯೋಜನೆ ಫಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ
Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.