ಉಚ್ಚ ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು : ಸಿಎಂ ಬೊಮ್ಮಾಯಿ
Team Udayavani, Feb 14, 2022, 8:10 PM IST
ಬೆಂಗಳೂರು : ಉಚ್ಚ ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕಲಾಪ ಸಲಹಾ ಸಮಿತಿ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇಂದು 10ನೇ ತರಗತಿಯವರೆಗೆ ಶಾಲೆಗಳು ಪ್ರಾರಂಭವಾಗಿದ್ದು ಕೆಲವು ಜಿಲ್ಲೆಗಳಲ್ಲಿ ಬೇರೆ ಬೇರೆ ಪ್ರಕರಣಗಳು ವರದಿಯಾಗಿವೆ.
ನೂನ್ಯತೆಗಳನ್ನು ಸರಿಪಡಿಸುವ ಕುರಿತು ಹಾಗೂ ಎಸ್.ಒ.ಪಿಗಳ ಬಗ್ಗೆಸಭೆ ಕರೆದು ಚರ್ಚಿಸಲಾಗುವುದು.ಉಚ್ಛ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡುವ ಹೊಣೆಗಾರಿಕೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಪೋಷಕರ ಮೇಲಿದೆ. ಶಾಂತಿಯುತ ವಾತಾವರಣದಲ್ಲಿ ಅಂತಿಮ ತೀರ್ಪು ನೀಡಲು ಸಾಧ್ಯವಾಗಲಿದೆ. ಅಲ್ಲಿಯವರೆಗೆ ನಾವು ನಿಯಂತ್ರಣದಲ್ಲಿರಬೇಕು ಎಂದರು.
ಇದನ್ನೂ ಓದಿ : ಹಿಜಾಬ್ ವಿವಾದ ; ಸಾಗರ ತಾಲೂಕಿನಾದ್ಯಂತ ಹಲವು ವಿದ್ಯಾರ್ಥಿನಿಯರು ಮನೆಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.