ಮೈಸೂರು ಅತ್ಯಾಚಾರ ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಬೊಮ್ಮಾಯಿ
Team Udayavani, Aug 26, 2021, 9:41 PM IST
ನವದೆಹಲಿ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಗಳು ಯಾರೆಯಾಗಿರಲಿ, ಅವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಸ್ಪಷ್ಟ ಆದೇಶ ನೀಡಿದ್ದೇನೆ. ಈ ಪ್ರಕರಣದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ ಹಾಗೂ ಪ್ರಕರಣದ ತನಿಖಾ ವರದಿಯನ್ನು ನೇರವಾಗಿ ತಮಗೆ ಸಲ್ಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಮಹಾ ನಿರ್ದೇಶಕರು, ಎಡಿಜಿಪಿ ಪ್ರತಾಪ ರೆಡ್ಡಿ ಹಾಗೂ ಮೈಸೂರು ಪೊಲೀಸ್ ಆಯುಕ್ತ ಚಂದ್ರಗುಪ್ತ ಅವರ ಹತೆ ಮಾತನಾಡಿದ್ಧೇನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ. ತಪಿತಸ್ಥರಿಗೆ ಕಾನೂನಾತ್ಮಕವಾಗಿ ಕಠಿಣ ಶಿಕ್ಷೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:ನೋಡ ಬನ್ನಿ ಕರಡಿ ಸಫಾರಿ : ಹುಲಿ-ಸಿಂಹ ಸಫಾರಿಯಂತೆ ಕರಡಿ ಸಫಾರಿ ಕಣ್ತುಂಬಿಕೊಳ್ಳಿ..
ಈ ಪ್ರಕರಣದ ತನಿಖೆಗೆ ವಿಶೇಷ ತಂಡವನ್ನು ರಚಿಸಲಾಗಿದೆ. ತನಿಖೆ ಚುರುಕಾಗಿ ನಡೆಯುತ್ತಿದೆ.ವಿರೋಧ ಪಕ್ಷದವರ ಟೀಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ಈ ಬಗ್ಗೆ ಗೃಹ ಸಚಿವರು ಸ್ಪಷ್ಟೀಕರಣ ನೀಡುತ್ತಾರೆಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.