ಮಂಗಳೂರು ದಕ್ಷಿಣ: ‌ಅಪಾರ ಬೆಂಬಲಿಗರ ಸಾಥ್- ಕಾಂಗ್ರೆಸ್ ಅಭ್ಯರ್ಥಿ ಲೋಬೋ ನಾಮಪತ್ರ ಸಲ್ಲಿಕೆ

ಕಾರ್ಯಕರ್ತರು, ಅಭಿಮಾನಿಗಳ ಸಂಖ್ಯೆ ನೋಡಿ ತುಂಬಾ ಖುಷಿಯಾಗಿದೆ.

Team Udayavani, Apr 20, 2023, 5:50 PM IST

ಮಂಗಳೂರು ದಕ್ಷಿಣ: ‌ಅಪಾರ ಬೆಂಬಲಿಗರ ಸಾಥ್- ಕಾಂಗ್ರೆಸ್ ಅಭ್ಯರ್ಥಿ ಲೋಬೋ ನಾಮಪತ್ರ ಸಲ್ಲಿಕೆ

ಮಂಗಳೂರು: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜೆ.ಆರ್.ಲೋಬೋ ಅವರು ಗುರುವಾರ (ಎ.20) ತಮ್ಮ ಅಪಾರ ಬೆಂಬಲಿಗರ ಜತೆಗೂಡಿ ಬಂದು ನಾಮಪತ್ರ ಸಲ್ಲಿಸಿದರು.

ನಾವು ಯಾವುದೇ ವೈಮನಸ್ಸಿಲ್ಲದೆ ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತಿದ್ದೇವೆ. ಜನರ ಒಲವು ಈ ಬಾರಿ ಕಾಂಗ್ರೆಸ್ ಪರ ಇದೆ ಎಂದು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೋ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಚುನಾವಣಾಧಿಕಾರಿ ಕೆಂಪೇಗೌಡ ಅವರಿಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾಮಪತ್ರ ಸಲ್ಲಿಕೆಗೆ ಆಗಮಿಸಿದ ಕಾರ್ಯಕರ್ತರು, ಅಭಿಮಾನಿಗಳ ಸಂಖ್ಯೆ ನೋಡಿ ತುಂಬಾ ಖುಷಿಯಾಗಿದೆ. ಮಾಜಿ ಶಾಸಕನಾಗಿ ನಾನು ಮಾಡಿದ ಅಭಿವೃದ್ಧಿ ಕಾರ್ಯಗಳು ಇನ್ನೂ ಜನಮಾನಸದಲ್ಲಿದ್ದು ಆ ಕಾರಣದಿಂದ ನನ್ನ ಕ್ಷೇತ್ರದ ನನ್ನನ್ನು ಗೆಲ್ಲಿಸುತ್ತಾರೆಂಬ ನಂಬಿಕೆ ಜನರು ಹಾಗೂ ಭಗವಂತನ ಮೇಲಿದೆ ಎಂದರು.

ನಾಮಪತ್ರ ಸಲ್ಲಿಕೆ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಐವನ್ ಡಿಸೋಜ, ಮುಖಂಡರಾದ ಬಿ.ಪಿ. ಹರೀಶ್ ಕುಮಾರ್, ಶಶಿಧರ್ ಹೆಗ್ಡೆ, ಮುಹಮ್ಮದ್ ನವಾಝ್ ಹಾಜರಿದ್ದರು.

ನಾಮಪತ್ರ ಸಲ್ಲಿಕೆಗೆ ಮುನ್ನ ಮಂಗಳಾದೇವಿಯ ಶ್ರೀ ಮಹತೋಭಾರ ಕ್ಷೇತ್ರ, ಕದ್ರಿಯ ಶ್ರೀ ಮಂಜುನಾಥ ಕ್ಷೇತ್ರ, ಬಿಕರ್ನಕಟ್ಟೆಯ ಇನ್-ಂಟ್ ಜೀಸಸ್ ದೇವಾಲಯ, ಮಂಗಳೂರಿನ ಬಿಷಪ್ ಹೌಸ್,  ರಥಬೀದಿಯ ವೆಂಕಟರಮಣ ದೇವಸ್ಥಾನ, ಬಂದರಿನ ಝೀನತ್ ಭಕ್ಷ್  ಜುಮ್ಮಾ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಅಲ್ಲಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಆಗಮಿಸಿ ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರ ಜತೆ ವಿಶೇಷ ಪೂಜೆ ಸಲ್ಲಿಸಿದರು.

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

6

Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ

5

Mangaluru: ವೆನ್ಲಾಕ್‌ನಲ್ಲಿ  ದೊರೆಯಲಿದೆ ಕಿಮೋಥೆರಪಿ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.