ಸದಸ್ಯರ ನೆರವಿಗೆ ಬಂದ ವಾಣಿಜ್ಯ ಮಂಡಳಿ
Team Udayavani, Apr 13, 2020, 10:09 AM IST
ಸದ್ಯ ಕೋವಿಡ್ -19 ಮಹಾಮಾರಿಯಿಂದ ಚಿತ್ರರಂಗದ ಬಹುತೇಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಇದೇ ವೇಳೆ ಸಂಕಷ್ಟಕ್ಕೀಡಾಗಿರುವ ನಿರ್ಮಾಪಕರು, ವಿತರಕರು, ಪ್ರದರ್ಶಕರ ಬೆನ್ನಿಗೆ ನಿಲ್ಲಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದಾಗಿದೆ.
ಈ ಬಗ್ಗೆ ಇತ್ತೀಚೆಗೆ ತುರ್ತು ಸಭೆ ಸೇರಿದ್ದ ಚಲನಚಿತ್ರ ವಾಣಿಜ್ಯ ಮಂಡಳಿಯ ಕಾರ್ಯಕಾರಿ ಸಮಿತಿ, ವಾಣಿಜ್ಯ ಮಂಡಳಿಯ ಕಲ್ಯಾಣ ನಿಧಿ ಮೂಲಕ ಸಂಕಷ್ಟದಲ್ಲಿರುವ ಹಾಲಿ ಸದಸ್ಯರಿಗೆ ಹದಿನೈದು ಸಾವಿರ ರೂ. ಹಣಕಾಸು ನೆರವು ನೀಡಲು ಮುಂದಾಗಿದೆ.
ಇದಕ್ಕಾಗಿ ವಾಣಿಜ್ಯ ಮಂಡಳಿಯಲ್ಲಿ ನಮೂನೆಯನ್ನು ರೂಪಿಸಲಾಗಿದ್ದು, ಅಗತ್ಯವಿರುವ ಸದಸ್ಯರು ಅರ್ಜಿಯನ್ನು ಸಲ್ಲಿಸುವ ಮೂಲಕ ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ವಾಣಿಜ್ಯ ಮಂಡಳಿಯ ಕಾರ್ಯದರ್ಶಿ ಎನ್ಎಂ ಸುರೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.