Karnataka High court: ರಾಹುಲ್ ಗಾಂಧಿಗೆ ಅವಹೇಳನ; ಯತ್ನಾಳ್ ವಿರುದ್ಧದ ಕೇಸ್ ರದ್ದು
Team Udayavani, Dec 13, 2024, 12:54 AM IST
ಬೆಂಗಳೂರು: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡ ಮನೋಹರ್ ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಯತ್ನಾಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಪೀಠ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly Session: ಸಚಿವರ ಕ್ರಿಯಾಲೋಪ: ಸ್ಪೀಕರ್ ಮೇಜು ಕುಟ್ಟಿದ ಬಿಜೆಪಿ
Honey Trap Case ರದ್ದತಿಗೆ ಮುನಿರತ್ನ ಅರ್ಜಿ: ಪೊಲೀಸರಿಗೆ ಹೈಕೋರ್ಟ್ ನೋಟಿಸ್
GST ವಂಚಕರ ವಿರುದ್ಧ ಕ್ರಮಕ್ಕೆ ಇ.ಡಿ.ಗೆ ಮನವಿ: ಸಿಎಂ ಸಿದ್ದರಾಮಯ್ಯ
CM Siddaramaiah: “ಒಂದು ದೇಶ ಒಂದು ಚುನಾವಣೆ’ ವಿರುದ್ಧ ಗೊತ್ತುವಳಿ ಅಂಗೀಕಾರ
Zameer Ahmed Khan; “ವಕ್ಫ್ ಗಾಗಿ ರೈತ, ದೇಗುಲ ಜಾಗ ಮುಟ್ಟುವುದಿಲ್ಲ’
MUST WATCH
ಹೊಸ ಸೇರ್ಪಡೆ
Putturu: ದೇಗುಲ: ನಿಯಮಾನುಸಾರ ಮೀಸಲಾತಿ ನೀಡಿ ಸಮಿತಿ ರಚಿಸಲು ಹೈಕೋರ್ಟ್ ಆದೇಶ
Congress Gurantee: ಎಲ್ಲ ಅರ್ಹರಿಗೂ ಗ್ಯಾರಂಟಿ ಯೋಜನೆ ಸೌಲಭ್ಯ ತಲುಪಿಸಿ: ರಮೇಶ್ ಕಾಂಚನ್
Udupi: ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಆನ್ಲೈನ್ ಭಗವದ್ಗೀತೆ ರಸಪ್ರಶ್ನೆ ಸ್ಪರ್ಧೆ
Udupi: ಬೈಲೂರು ಶ್ರೀಮಹಿಷಮರ್ದಿನಿ ದೇವಸ್ಥಾನ; ಡಿ.14ಕ್ಕೆ ಶತಚಂಡಿಕಾಯಾಗ, ಬ್ರಹ್ಮಮಂಡಲ
Pro Kabaddi; ತೆಲುಗು ಟೈಟಾನ್ಸ್ ಮೇಲೆ ಡೆಲ್ಲಿ ಸವಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.