Karnataka: ರಾಜ್ಯದಲ್ಲಿ ಕೌಶಲಾಭಿವೃದ್ಧಿಗೆ ಆದ್ಯತೆ- ಡಾ| ಶರಣಪ್ರಕಾಶ್‌ ಆರ್‌.ಪಾಟೀಲ್‌

ಏಳು ಕೌಶಲ ವಲಯಗಳಲ್ಲಿ ತರಬೇತಿ ಕಾರ್ಯಕ್ರಮ

Team Udayavani, Oct 5, 2023, 12:07 AM IST

sharan praksh patil

ಬೆಂಗಳೂರು: ಉದ್ಯಮದ ಬೇಡಿಕೆಗೆ ಅನುಗುಣವಾಗಿ ರಾಜ್ಯದ ಯುವಕರಿಗೆ ಸುಮಾರು 50ಕ್ಕೂ ಹೆಚ್ಚು ಅಲ್ಪಾವ ಧಿಯ ಕೋರ್ಸ್‌ಗಳೊಂದಿಗೆ ಏಳು ಕೌಶಲ ವಲಯಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಒದಗಿಸಲು ಅತ್ಯಾಧುನಿಕ ಸೌಲಭ್ಯವನ್ನು ರೂಪಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ್‌ ಆರ್‌.ಪಾಟೀಲ್‌ ತಿಳಿಸಿದರು.

ಕರ್ನಾಟಕ ಜರ್ಮನ್‌ ತಾಂತ್ರಿಕ ತರಬೇತಿ, ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕಿಮುರಾ ಫೌಂಡ್ರಿ, ಜಪಾನ್‌ ಸಹಯೋಗದೊಂದಿಗೆ ಕಾಸ್ಟಿಂಗ್‌ ಟೆಕ್ನಾಲಜಿ ಲ್ಯಾಬ್‌ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಎಸೆಸೆಲ್ಸಿಯಿಂದ ಪದವಿ ಶಿಕ್ಷಣ ಪಡೆದವರೆಲ್ಲರಿಗೂ ಆಯಾಯ ವಿಭಾಗಗಳಲ್ಲಿ ಕೌಶಲ ತರಬೇತಿ ನೀಡಲಾಗುತ್ತಿದೆ. ಕರ್ನಾಟಕ ಜರ್ಮನ್‌ ಮಲ್ಟಿ ಸ್ಕಿಲ್‌ ಡೆವಲಪ್‌ಮೆಂಟ್‌ ಸೆಂಟರ್‌ ಅನ್ನು ಬೆಂಗಳೂರು, ಕಲಬುರಗಿ, ಬೆಳಗಾವಿ, ಮಂಗಳೂರು, ಹುಬ್ಬಳ್ಳಿ ಮತ್ತು ಮೈಸೂರು ಕೇಂದ್ರಗಳಲ್ಲಿ ಸ್ಥಾಪಿಸಲಾಗಿದೆ. ಇದರ ವಿಸ್ತರಣ ಕೇಂದ್ರಗಳು ಗೌರಿಬಿದನೂರು ಮತ್ತು ಕಾರ್ಕಳದಲ್ಲಿದೆ ಎಂದು ಸಚಿವರು ತಿಳಿಸಿದರು.

ರಾಜ್ಯದ ವಿವಿಧೆಡೆ ಕೌಶಲಾಭಿವೃದ್ಧಿ ಇಲಾಖೆ ವತಿಯಿಂದ ಉದ್ಯೋಗ ಆಧಾರಿತ ಕೋರ್ಸ್‌ಗಳಿಗೆ ಕೌಶಲ ತರಬೇತಿ ನೀಡುತ್ತಿದ್ದು, ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದು ಉದ್ಯೋಗ ಪಡೆಯುತ್ತಿದ್ದಾರೆ. ಅನೇಕರು ಸ್ವಯಂ ಉದ್ಯಮಿಗಳಾಗಿ ಹೊರಹೊಮ್ಮುತ್ತಿದ್ದಾರೆ ಎಂದರು.

ಕಿಮುರಾ ಫೌಂಡ್ರಿಯ ಅಧ್ಯಕ್ಷ ಕಾಜುಟೋಶಿ ಕಿಮುರಾ ಮಾತನಾಡಿ, ಭಾರತದೊಂದಿಗೆ ಸಹಭಾಗಿತ್ವ ಹೊಂದಿರುವುದು ನಮಗೆ ಹೆಮ್ಮೆಯ ವಿಷಯ. ಇಲ್ಲಿ ತರಬೇತಿ ಪಡೆದವರಿಗೆ ಜಪಾನ್‌ ನಲ್ಲಿ ಉದ್ಯೋಗ ಕಲ್ಪಿಸುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Kharajola

MUDA Scam; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕಾರಜೋಳ

Dravid–gavskar

Indian Cricket; ರಾಹುಲ್‌ ದ್ರಾವಿಡ್‌ಗೆ ಭಾರತ ರತ್ನ ಕೊಡಿ: ಗವಾಸ್ಕರ್‌

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

1-wqwewewq

T20 ಸರಣಿ ಸಮಬಲ: ಜಿಂಬಾಬ್ವೆ ವಿರುದ್ಧ 100 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ

renukaacharya

Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

renukaacharya

Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ

ಪ್ರಹ್ಲಾದ ಜೋಶಿ

Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ

CM-Police

Karnataka Police: ಡ್ರಗ್ಸ್‌, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

Zeeka-Virus

Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು

HD-Kumaraswamy

MUDA Scam: ಹೆಲಿಕಾಪ್ಟರ್‌ನಲ್ಲಿ ಮುಡಾ ಕಡತ ರವಾನೆ: ಎಚ್‌ಡಿಕೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Kharajola

MUDA Scam; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕಾರಜೋಳ

Dravid–gavskar

Indian Cricket; ರಾಹುಲ್‌ ದ್ರಾವಿಡ್‌ಗೆ ಭಾರತ ರತ್ನ ಕೊಡಿ: ಗವಾಸ್ಕರ್‌

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.