Honours Degree: 4 ವರ್ಷದ ಪದವಿ ಬದಲು 3 ವರ್ಷದ ಪದವಿ ಮತ್ತೆ ಜಾರಿ…
Team Udayavani, May 9, 2024, 8:30 AM IST
ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯಡಿ ಆನರ್ಸ್ ಪದವಿ (ನಾಲ್ಕು ವರ್ಷದ ಪದವಿ) ಪಡೆಯಲು ನೀಡಿದ್ದ ಅವಕಾಶ ವನ್ನು 2024-25 ಶೈಕ್ಷಣಿಕ ಸಾಲಿ ನಿಂದ ರದ್ದುಪಡಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಆದರೆ ಈಗಾಗಲೇ ಎನ್‌ಇಪಿಯಡಿ ಪ್ರವೇಶ ಪಡೆದು ಓದುತ್ತಿರುವ ವಿದ್ಯಾರ್ಥಿಗಳಿಗೆ ಆನರ್ಸ್ ಪದವಿ ಪಡೆಯುವ ಅವಕಾಶವನ್ನು ನೀಡ ಲಾಗಿದ್ದು ಈ ಶೈಕ್ಷಣಿಕ ವರ್ಷದಿಂದ ಪ್ರವೇಶ ಪಡೆಯುವ ವಿದ್ಯಾರ್ಥಿ ಗಳ ಡಿಗ್ರಿ ಪದವಿ ಎನ್‌ಇಪಿ ಪೂರ್ವದಲ್ಲಿ ದ್ದಂತೆ ಮೂರು ವರ್ಷಕ್ಕೆ ಸೀಮಿತ ವಾಗಲಿದೆ.
ಎನ್‌ಇಪಿಯ ಬದಲಿ ಯಾಗಿ ತಮ್ಮದೇ ಆದ ಶೈಕ್ಷಣಿಕ ನೀತಿ ರಚಿಸುವ ಉದ್ದೇಶದಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಸರಕಾರ ಹೇಳಿದೆ.
ಆದರೆ 2021-22, 2022-23 ಮತ್ತು 2023-24ರಲ್ಲಿ ಪದವಿಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿ ಗಳು ಎನ್‌ಇಪಿ ಯಡಿಯೇ ತಮ್ಮ ಶಿಕ್ಷಣ ಮುಂದು ವರಿಸಿ ಮೂರನೇ ವರ್ಷದ ಸ್ನಾತಕ ಪದವಿ ಅಥವಾ ನಾಲ್ಕನೇ ವರ್ಷದ ಆನರ್ಸ್ ಸ್ನಾತಕ ಪದವಿಯೊಂದಿಗೆ ಸ್ನಾತಕ ಅಧ್ಯ ಯನವನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.