Kasaragod; ಸಿ.ಎ. ಮುಹಮ್ಮದ್ ಹಾಜಿ ಕೊಲೆ ಪ್ರಕರಣ: ಆ. 29ರಂದು ತೀರ್ಪು
Team Udayavani, Aug 25, 2024, 11:25 PM IST
ಕಾಸರಗೋಡು: ಅಡ್ಕತ್ತ ಬೈಲ್ ಬಿಲಾಲ್ ಮಸೀದಿ ಸಮೀಪ ಸಿ.ಎ. ಮುಹಮ್ಮದ್ ಹಾಜಿ (56) ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಅಂತಿಮ ತೀರ್ಪು ಆ. 29 ರಂದು ನ್ಯಾಯಾಲಯ ನೀಡಲಿದೆ.
ಪ್ರಕರಣದ ಆರೋಪಿಗಳಾದ ಸಂತೋಷ್ (36), ಕೆ. ಶಿವಪ್ರಸಾದ್ (40), ಅಜಿತ್ ಕುಮಾರ್ (35) ಹಾಗು ಕೆ.ಜಿ. ಕಿಶೋರ್ ಕುಮಾರ್(39) ತಪ್ಪಿತಸ್ತರೆಂದು ನ್ಯಾಯಾಲಯ ತೀರ್ಪು ನೀಡಿದ್ದು, ಶಿಕ್ಷೆ ಘೋಷಣೆ ಆ. 29ರಂದು ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.