Kasaragod ಡೆಂಗ್ಯೂ ಜ್ವರ: ಯುವಕನ ಸಾವು
Team Udayavani, Jun 15, 2024, 11:38 PM IST
ಕಾಸರಗೋಡು: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಟ್ಯಾಪಿಂಗ್ ಕಾರ್ಮಿಕ, ಪತ್ತನಂತಿಟ್ಟ ಪಟ್ಟಕ್ಕುಡಿ ವಲಿಯಕ್ಕಲ್ ಮಾಡ ಮೋಹನನ್ – ಗೋಮತಿ ದಂಪತಿಯ ಪುತ್ರ ಒ.ಎಂ. ಶಿಬು (44) ಮೃತಪಟ್ಟಿದ್ದಾರೆ.
ಕರ್ನಾಟಕದ ವಿಟ್ಲದಲ್ಲಿ ಟ್ಯಾಪಿಂಗ್ ಕಾರ್ಮಿಕನಾಗಿದ್ದ ಶಿಬು ಅವರನ್ನು ಕಾಸರಗೋಡಿನ ಜನರಲ್ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ದಾರಿ ಮಧ್ಯೆ ಸಾವು ಸಂಭವಿಸಿತು. ಮೃತ ದೇಹವನ್ನು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.