ಕಾಸರಗೋಡು ಜಿಲ್ಲೆ ; 6 ಮಂದಿಗೆ ಸೋಂಕು


Team Udayavani, Jun 15, 2020, 8:01 AM IST

ಕಾಸರಗೋಡು ಜಿಲ್ಲೆ ; 6 ಮಂದಿಗೆ ಸೋಂಕು

ಸಾಂದರ್ಭಿಕ ಚಿತ್ರ

ಕಾಸರಗೋಡು: ಜಿಲ್ಲೆಯಲ್ಲಿ ರವಿವಾರ 6 ಮಂದಿಗೆ ಕೋವಿಡ್ ವೈರಸ್‌ ಸೋಂಕು ದೃಢೀಕರಿಸಲಾಗಿದ್ದು ಒಬ್ಬರು ಗುಣಮುಖರಾಗಿದ್ದಾರೆ. ಮಹಾರಾಷ್ಟ್ರದಿಂದ ಬಂದ 58 ವರ್ಷದ ವ್ಯಕ್ತಿ, ಅವರ 19 ವರ್ಷದ ಪುತ್ರ, 37 ವರ್ಷದ ವ್ಯಕ್ತಿ, ಹರಿಯಾಣದಿಂದ ಬಂದ 36 ವರ್ಷದ ವ್ಯಕ್ತಿ, ಯುಎಇಯಿಂದ ಬಂದ 27 ವರ್ಷದ ಮತ್ತು 56 ವರ್ಷದ ವ್ಯಕ್ತಿಗೆ ರೋಗ ಬಾಧಿಸಿದೆ. 30 ವರ್ಷದ ಕುಂಬಳೆ ಪಂಚಾಯತ್‌ ನಿವಾಸಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3,651 ಮಂದಿ ನಿಗಾವಣೆಯಲ್ಲಿದ್ದಾರೆ.

54 ಮಂದಿಗೆ ಸೋಂಕು
ರಾಜ್ಯದಲ್ಲಿ ರವಿವಾರ 54 ಮಂದಿಗೆ ಕೋವಿಡ್ ವೈರಸ್‌ ಸೋಂಕು ದೃಢಗೊಂಡಿದೆ. ಇವರಲ್ಲಿ 23 ಮಂದಿ ವಿದೇಶದಿಂದ ಬಂದವರು. 25 ಮಂದಿ ಇತರ ರಾಜ್ಯಗಳಿಂದ ಬಂದವರು. ಮೂವರು ಆರೋಗ್ಯ ಕಾರ್ಯಕರ್ತರಿಗೆ ರೋಗ ಬಾಧಿಸಿದೆ. ಇದೇ ವೇಳೆ 56 ಮಂದಿ ಗುಣಮುಖರಾಗಿದ್ದಾರೆ.

215 ಮಂದಿ ವಿರುದ್ಧ ಕೇಸು
ಜಿಲ್ಲೆಯಲ್ಲಿ ಮಾಸ್ಕ್ ಧರಿಸದ 215 ಮಂದಿ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ಲಾಕ್‌ಡೌನ್‌ ಉಲ್ಲಂಘಿಸಿದ ಆರೋಪದಲ್ಲಿ ಜಿಲ್ಲೆಯಲ್ಲಿ ಏಳು ಕೇಸುಗಳನ್ನು ದಾಖಲಿಸಲಾಗಿದ್ದು, ಆರು ಮಂದಿಯನ್ನು ಬಂಧಿಸಲಾಗಿದೆ.

ಟಾಪ್ ನ್ಯೂಸ್

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-

Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Untitled-1

Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ

Kodagu: ಕಾಫಿ ತೋಟಕ್ಕೆ ಅಕ್ರಮ ಪ್ರವೇಶ; ವ್ಯಕ್ತಿ ಮೇಲೆ ಹಲ್ಲೆ

Kodagu: ಕಾಫಿ ತೋಟಕ್ಕೆ ಅಕ್ರಮ ಪ್ರವೇಶ; ವ್ಯಕ್ತಿ ಮೇಲೆ ಹಲ್ಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

PCB

PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ

1-foot

FIFA ಸೌಹಾರ್ದ ಫುಟ್‌ಬಾಲ್‌ ಪಂದ್ಯ: ಮಾಲ್ದೀವ್ಸ್‌  ವಿರುದ್ಧ ಭಾರತಕ್ಕೆ 11-1 ಗೆಲುವು

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

4

Kaup: ರಿಕ್ಷಾ ಚಾಲಕ ನೇಣಿಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.