Kasaragod: ವಾಯುಭಾರ ಕುಸಿತ; ಭಾರೀ ಮಳೆ ಸಾಧ್ಯತೆ
Team Udayavani, Sep 5, 2024, 7:58 PM IST
ಕಾಸರಗೋಡು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮುಂಗಾರು ಮಳೆ ಮತ್ತೆ ಪ್ರಬಲಗೊಂಡಿದೆ.
ಇದರ ಪರಿಣಾಮವಾಗಿ ಕಾಸರಗೋಡು ಸಹಿತ ಕೇರಳದ ಉತ್ತರ ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heavy Rain: ಕಾಸರಗೋಡು ಜಿಲ್ಲಾದ್ಯಂತ ಭಾರೀ ಮಳೆ
Kasaragod: ಮನೆಯಿಂದ 1 ಕೋ.ರೂ. ನಗದು, 300 ಪವನ್ ಚಿನ್ನ ಕಳವು; ನೆರೆಮನೆ ನಿವಾಸಿಯ ಬಂಧನ
Cyclone Fengal Effect: ಕರಾವಳಿ ಸೇರಿ ಹಲವೆಡೆ ಭಾರೀ ಮಳೆ; ನಾಳೆಯೂ ಆರೆಂಜ್ ಅಲರ್ಟ್!
Kasaragodu: ಲಂಡನ್ ಚಾರ್ಲ್ಸ್ ದೊರೆಗೆ ಕಾಸರಗೋಡು ಮೂಲದ ಮಹಿಳೆ ಸೆಕ್ರೆಟರಿ
Kasargod: ಪ್ರಿಯತಮೆಯ ಕೊಲೆ; ಕಣ್ಣೂರು ನಿವಾಸಿಯ ಬಂಧನ
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.