Kasaragod ಅಪಾಯಕಾರಿ ರೀತಿ ಕಾರು ಚಲಾಯಿಸಿದ ಐವರು ಪೊಲೀಸ್‌ ವಶಕ್ಕೆ

Team Udayavani, Aug 25, 2024, 11:27 PM IST

Kasaragod ಅಪಾಯಕಾರಿ ರೀತಿ ಕಾರು ಚಲಾಯಿಸಿದ ಐವರು ಪೊಲೀಸ್‌ ವಶಕ್ಕೆ

ಕಾಸರಗೋಡು: ರಾಷಾರೋಷವಾಗಿ ಕಾರು ಚಲಾಯಿಸಿದ ಆರೋಪದಲ್ಲಿ ಕರ್ನಾಟಕದ ನಿವಾಸಿಗಳಾದ ಐವರು ವಿದ್ಯಾರ್ಥಿ ಗಳನ್ನು ರಾಜಪುರಂ ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ. ಅವರು ಪ್ರಯಾಣಿಸಿದ ಕಾರನ್ನು ವಶವಡಿಸಲಾಗಿದೆ.

ರಾಣಿಪುರದಿಂದ ಪನತ್ತಡಿಗೆ ಪ್ರಯಾಣಿಸುವಾಗ ಕಾರಿನ ಢಿಕ್ಕಿ ತೆರೆದು ಅಲ್ಲಿ ಕುಳಿತುಕೊಂಡು ವಿದ್ಯಾರ್ಥಿಗಳು ಪ್ರಯಾಣಿಸಿದ್ದರು. ಈ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿಯಂತೆ ಸ್ಥಳಕ್ಕೆ ತಲುಪಿದ ಪೊಲೀಸರು ಈ ಐವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಈ ಪ್ರದೇಶದಲ್ಲಿ ನಿರಂತರ ವಾಹನ ಅಪಘಾತವಾಗುತ್ತಿದ್ದು, ಅಪಾಯ ಕಾರಿ ರೀತಿಯಲ್ಲಿ ಅವರು ಕಾರು ಓಡಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Suside-Boy

Kasaragodu: ರೈಲಿನಿಂದ ಬಿದ್ದು ವ್ಯಕ್ತಿ ಸಾವು

14

Kasaragod: ಕೇರಳದಿಂದ ಕರ್ನಾಟಕಕ್ಕೆ ಪಲಾಯನಗೊಂಡಿದ್ದ ನಕ್ಸಲರು

police

Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು

Court-1

Kasaragod: ಪಟಾಕಿ ದುರಂತ; ಜಾಮೀನು ರದ್ದಿಗೆ ತಡೆಯಾಜ್ಞೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.