ಕಾಸರಗೋಡು : 99 ಮಂದಿಗೆ ಕೋವಿಡ್ ಸೋಂಕು ದೃಢ! 103 ಮಂದಿ ಗುಣಮುಖ

Team Udayavani, Aug 25, 2020, 7:11 PM IST

ಕಾಸರಗೋಡು : 99 ಮಂದಿಗೆ ಕೋವಿಡ್ ಸೋಂಕು ದೃಢ! 103 ಮಂದಿ ಗುಣಮುಖ

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 99 ಮಂದಿಗೆ ಕೋವಿಡ್ ವೈರಸ್‌ ಸೋಂಕು ದೃಢಗೊಂಡಿದೆ. 99 ಮಂದಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿದೆ. 103 ಮಂದಿ ರೋಗ ಮುಕ್ತರಾಗಿದ್ದಾರೆ.

ರೋಗ ಬಾಧಿತರು : ನೀಲೇಶ್ವರ-5, ಕಯ್ಯೂರು-ಚೀಮೇನಿ-3, ಚೆಮ್ನಾಡ್‌-22, ಉದುಮ-3, ಬೇಡಡ್ಕ-1, ಕಾಸರಗೋಡು-1, ಪಳ್ಳಿಕೆರೆ-5, ಚೆಂಗಳ-6, ಬದಿಯಡ್ಕ-6, ಕಾಂಞಂಗಾಡ್‌-19, ಕೋಡೋಂ ಬೇಳೂರು-6, ಕುಂಬಳೆ-4, ಅಜಾನೂರು-8, ತೃಕ್ಕರಿಪುರ-1, ಪುಲ್ಲೂರು ಪೆರಿಯ-1, ಚೆರ್ವತ್ತೂರು-1, ಕಳ್ಳಾರ್‌-1, ಕುತ್ತಿಕ್ಕೋಲ್‌-5, ಮಧೂರು-1 ಎಂಬಂತೆ ರೋಗ ಬಾಧಿಸಿದೆ.

ಕೇರಳದಲ್ಲಿ 2375 ಮಂದಿಗೆ ಸೋಂಕು : ಕೇರಳ ರಾಜ್ಯದಲ್ಲಿ ಮಂಗಳವಾರ 2375 ಮಂದಿಗೆ ಕೊರೊನಾ ವೈರಸ್‌ ಸೋಂಕು ದೃಢೀಕರಿಸಲಾಗಿದೆ. ಇದೇ ವೇಳೆ 1456 ಮಂದಿ ಗುಣಮುಖರಾಗಿದ್ದಾರೆ. ರೋಗ ಬಾಧಿತರಲ್ಲಿ 61 ಮಂದಿ ವಿದೇಶದಿಂದ, 118 ಮಂದಿ ಇತರ ರಾಜ್ಯಗಳಿಂದ ಬಂದವರು. 2142 ಮಂದಿಗೆ ಸಂಪರ್ಕದ ಮೂಲಕ ರೋಗ ಬಾಧಿಸಿದೆ. 49 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಹಾಗು 5 ಮಂದಿ ಐಎನ್‌ಎಚ್‌ಎಸ್‌ ಸಿಬ್ಬಂದಿಗಳಿಗೆ ರೋಗ ಬಾಧಿಸಿದೆ.

ರೋಗ ಬಾಧಿತರು : ತಿರುವನಂತಪುರ-391, ಕಲ್ಲಿಕೋಟೆ-260, ತೃಶ್ಶೂರು-227, ಆಲಪ್ಪುಳ-170, ಎರ್ನಾಕುಳಂ-163, ಪಾಲ್ಗಟ್‌-152, ಕಣ್ಣೂರು-150, ಕಾಸರಗೋಡು-99, ಪತ್ತನಂತಿಟ್ಟ-93, ಕೊಲ್ಲಂ-87, ಕೋಟ್ಟಯಂ-86, ವಯನಾಡು-37, ಇಡುಕ್ಕಿ-6 ಎಂಬಂತೆ ರೋಗ ಬಾಧಿಸಿದೆ. ಇದೇ ಸಂದರ್ಭದಲ್ಲಿ 10 ಮಂದಿ ಕೊರೊನಾ ವೈರಸ್‌ ಸೋಂಕಿನಿಂದ ಸಾವಿಗೀಡಾಗಿರುವುದಾಗಿ ದೃಢೀಕರಿಸಲಾಗಿದೆ. ಇದರೊಂದಿಗೆ ಒಟ್ಟು ಸಾವಿಗೀಡಾದವರ ಸಂಖ್ಯೆ 244 ಕ್ಕೇರಿತು.

ರೋಗ ಮುಕ್ತರು : ತಿರುವನಂತಪುರ-303, ಕೊಲ್ಲಂ-57, ಪತ್ತನಂತಿಟ್ಟ-32, ಆಲಪ್ಪುಳ-60, ಕೋಟ್ಟಯಂ-67, ಇಡುಕ್ಕಿ-37, ಎರ್ನಾಕುಳಂ-85, ತೃಶ್ಶೂರು-90, ಪಾಲಾ^ಟ್‌-119, ಮಲಪ್ಪುರಂ-240, ಕಲ್ಲಿಕೋಟೆ-140, ವಯನಾಡು-32, ಕಣ್ಣೂರು-99, ಕಾಸರಗೋಡು-95 ಎಂಬಂತೆ ಗುಣಮುಖರಾಗಿದ್ದಾರೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 21232 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 40,343 ಮಂದಿ ರೋಗ ಮುಕ್ತರಾಗಿದ್ದಾರೆ.

ಟಾಪ್ ನ್ಯೂಸ್

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

5

Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.